4ನೇ ಕ್ಲಾಸ್ ಓದಿದ್ದ, ಹೊಟೇಲಲ್ಲಿ ತಟ್ಟೆ ತೊಳೆದಿದ್ದ...2005ರಲ್ಲಿ ಚಿಕ್ಕಮಗಳೂರಿನ ಮೆಣಸಿನ ಹಾಡ್ಯದಲ್ಲಿ ಎನ್‌ಕೌಂಟರ್‌ಗೆ ಬಲಿಯಾದ ಸಾಕೇತ್ ರಾಜನ್‌ನನ್ನೂ ಭೇಟಿಯಾಗಿ ಅವರ ಪ್ರಜಾ ರಾಜ್ಯದ ಚಿಂತನೆಗಳಿಂದ ಪ್ರಭಾವಿತನಾದ, ಕೊನೆಗೆ ಊರಲ್ಲಿದ್ದು ಏನು ಸಾಧಿಸಲಾಗುವುದಿಲ್ಲ ಎಂದನ್ನಿಸಿದ ವಿಕ್ರಮ್, ಕಾಡು ಸೇರಿ ಬಂದೂಕು ಕೈಗೆತ್ತಿಕೊಂಡ.