• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಕ್ಷ್ಮೀ ತೊಂಬಟ್ಟುಗೆ ಮತ್ತೆ ನ್ಯಾಯಾಂಗ ಬಂಧನ
ನಕ್ಸಲ್‌ ಚಳುವಳಿಗೆ ಸೇರಿ ಅಲ್ಲಿನ ಸಂಗಾತಿ ನಕ್ಸಲ್ ಸಲೀಂ ಎಂಬಾತನನ್ನು ಮದುವೆಯಾಗಿ ಆಂಧ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ, ಇಲ್ಲಿನ ತೊಂಬಟ್ಟು ಗ್ರಾಮದ ಲಕ್ಷ್ಮೀ, ಫೆ.2ರಂದು ಉಡುಪಿಯಲ್ಲಿ ಶರಣಾಗಿದ್ದಳು. ನಂತರ ಆಕೆಗೆ ಜಿಲ್ಲಾ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು.
ಮೊದಲ ಬಾರಿಗೆ ಮಾಹೆಯಿಂದ ಆನ್‌ಲೈನ್‌ ಪದವಿಧರರ ಘಟಿಕೋತ್ಸವ
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ನಿಂದ ಆನ್‌ಲೈನ್‌ ಮೂಲಕ ಸ್ನಾತಕೋತ್ತರ ವ್ಯಾಸಂಗ ಮಾಡಿದ 426 ವಿದ್ಯಾರ್ಥಿಗಳ ಘಟಿಕೋತ್ಸವ ಇದೇ ಮೊದಲ ಬಾರಿಗೆ ನಡೆಸಲಾಯಿತು. ಮಾಹೆಯ ಸಹಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್ ಅವರು ಘಟಿಕೋತ್ಸವವನ್ನು ಉದ್ಘಾಟಿಸಿದರು.
ಫೆಬ್ರವರಿ 22ರಂದು ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ‘ಹೊಂಬೆಳಕು 2025’
ಗ್ರಾಮ ಸ್ವರಾಜ್ ಪತ್ರಿಷ್ಠಾನ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಹಾಗು ಸಿಬ್ಬಂದಿಗಳ ಕ್ರೀಡೆ - ಸಾಂಸ್ಕೃತಿಕ ಉತ್ಸವ ‘ಹೊಂಬೆಳಕು - 2025’ 22 ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ.
ಉಡುಪಿ: ಪ್ರಥಮ ಬಾರಿಗೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ತಾಲೀಮು ಸ್ಪರ್ಧೆ
ತಾಂಗದಗಡಿಯ ಶ್ರೀ ವೀರ ಮಾರುತಿ ವ್ಯಾಯಾಮ ಶಾಲೆಯಲ್ಲಿ ತಾಲೀಮು ಶಿಕ್ಷಕರಾಗಿದ್ದ ದಿ. ಸುಬ್ರಹ್ಮಣ್ಯ (ಮಣಿ) ಸ್ಮರಣಾರ್ಥ ಪ್ರಪ್ರಥಮ ಬಾರಿಗೆ ಅವಿಭಜಿತ ಜಿಲ್ಲಾ ಮಟ್ಟದ ‘ತಾಲೀಮು ಗೊಬ್ಬುದ ಪಂಥ’ವನ್ನು ಫೆ. 20 ರಂದು ಆಯೋಜಿಸಲಾಗಿದೆ.
ಭ್ರೂಣಲಿಂಗ ಪತ್ತೆ ಹಚ್ಚುವವರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ
ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಹಚ್ಚುವ ಸ್ಕ್ಯಾನಿಂಗ್ ಕೇಂದ್ರಗಳು ಹಾಗೂ ಆಸ್ಪತ್ರೆಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪ್ರಶಾಂತ್ ಭಟ್ ಎಚ್ಚರಿಕೆ ನೀಡಿದ್ದಾರೆ.
ಮಕ್ಕಳಿಗೆ ಯಕ್ಷಗಾನ ಕಲಿಸಿ, ಸಂಸ್ಕಾರಯುತ ಸಮಾಜ ಬೆಳೆಸಿ: ಡಾ. ತಲ್ಲೂರು ಕರೆ
ಉಚ್ಚಿಲದ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ಯಕ್ಷಗಾನ ಕಲಾಸಂಘದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಸಹಯೋಗದಲ್ಲಿ ಉಚ್ಚಿಲ ನಾರಾಯಣ ಗುರು ರಸ್ತೆಯ ವಠಾರದಲ್ಲಿ ‘ಪ್ರತಿಜ್ಞಾ ಭೀಷ್ಮ’ ಯಕ್ಷಗಾನ ಬಯಲಾಟದಲ್ಲಿ ಸಭಾ ಕಾರ್ಯಕ್ರಮ ನಡೆಯಿತು.
ಪರಿಸರ ಅಸಮತೋಲನ: ಪಕ್ಷಿ ವಲಸೆ ಪ್ರಮಾಣ ಭಾರಿ ಕುಸಿತ
ಪ್ರತಿ ವರ್ಷ ನವೆಂಬರ್‌ನಿಂದ ಫೆಬ್ರವರಿ ಮೊದಲ ವಾರದಲ್ಲಿ ಹಕ್ಕಿಗಳು ಕರಾವಳಿಯತ್ತ ವಲಸೆ ಬರುವುದು ವಾಡಿಕೆ. ಫೆಬ್ರವರಿಯಲ್ಲಿ ಹಕ್ಕಿಗಳ ವೀಕ್ಷಣೆ ‌ಹಾಗೂ ಎಣಿಕೆ ಕಾರ್ಯಕ್ಕೆ ಸೂಕ್ತ ಸಮಯವಾಗಿದೆ. ಹಕ್ಕಿಗಳು ಯುರೋಪ್, ಮಧ್ಯ ಏಷ್ಯಾ, ಉತ್ತರ ಏಷ್ಯಾ ಮತ್ತು ಹಿಮಾಲಯಗಳಿಂದ ಮಂಗಳೂರಿಗೆ ವಲಸೆ ಬರುತ್ತವೆ. ಆದರೆ ಈ ಬಾರಿ ಹಕ್ಕಿಗಳ ವಲಸೆಯಲ್ಲಿ ಭಾರಿ ಕುಸಿತವಾಗಿದೆ.
ಇಂದು ಬಸ್ರೂರು ಸ್ವಾತಂತ್ರ್ಯ ದಿನ ಮಹೋತ್ಸವ: ಗೋವಾ ಸಿಎಂ ಭಾಗಿ
ಛತ್ರಪತಿ ಶ್ರೀ ಶಿವಾಜಿ ಅಭಿಮಾನಿ ಬಳಗದ ಆಯೋಜನೆಯಲ್ಲಿ ಗುರುವಾರ ಬಸ್ರೂರು ಸ್ವಾತಂತ್ರ್ಯ ದಿನ ಮಹೋತ್ಸವ ಬಸ್ರೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಕ್ಯಾನ್ಸರ್‌ ನಿಯಂತ್ರಣಕ್ಕೆ ಜನಸಾಮಾನ್ಯರಲ್ಲಿ ಅರಿವು ಮುಖ್ಯ: ಡಾ.ನಾಗರತ್ನ
ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಹಾಗೂ ಅಪ್ಪು ಅಭಿಮಾನಿಗಳ ಬಳಗ ಸಹಯೋಗದೊಂದಿಗೆ ವಿಶ್ವ ಕ್ಯಾನ್ಸರ್ ದಿನಾಚರಣೆ ನೆರವೇರಿತು.
ಉದಯಗಿರಿ ಪ್ರಕರಣ: ಗೃಹ ಸಚಿವರ ವಿರುದ್ಧ ಸಂಸದ ಕೋಟ ಆಕ್ರೋಶ
ಉದಯಗಿರಿಯಲ್ಲಿ ನಡೆದ ಪೊಲೀಸ್ ಠಾಣೆಯ ಮೇಲಿನ ದಾಳಿ ಹಾಗೂ ಹದಿನಾರುಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳ ಮೇಲಿನ ಕಲ್ಲೇಟು ಪ್ರಕರಣವನ್ನು ತೀವ್ರವಾಗಿ ಖಂಡಿಸಿದ ಸಂಸದ ಕೋಟ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಸರ್ಕಾರವನ್ನು ಟೀಕಿಸಿದ್ದಾರೆ.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 464
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved