ಸಾಧನೆಯ ಗುರಿ ಇದ್ದರೆ ಯಶಸ್ಸು ಸಾಧ್ಯ: ಆನಂದ್ ಸಿ. ಕುಂದರ್ಪಡುಕರೆಯ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೪ - ೨೫ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ, ಗೀತಾನಂದ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಪ್ರತಿಭಾನ್ವೇಷಣೆ, ಅಂತರ್ ತರಗತಿ ಸಾಂಸ್ಕೃತಿಕ ಸ್ಪರ್ಧೆ, ವಿದ್ಯಾರ್ಥಿವೇತನ ವಿತರಣಾ ಸಮಾರಂಭ ನಡೆಯಿತು.