ರಾಜ್ಯದ ಮೂವರು ಸಾಧಕರಿಗೆ ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ ಪ್ರದಾನಹಿರಿಯ ಸಾಹಿತಿಗಳಾದ ಶಿವಮೊಗ್ಗದ ಅಂಬ್ರಯ್ಯ ಮಠ (ಇತಿಹಾಸ ಸಂಶೋಧನೆ), ಚಿಕ್ಕಮಗಳೂರಿನ ಡಾ. ಎಚ್.ಎಸ್. ಸತ್ಯನಾರಾಯಣ (ವಿಮರ್ಶೆ), ಕುಂದಾಪುರದ ಡಾ. ಉಮೇಶ್ ಪುತ್ರನ್ (ವೈದ್ಯ ಸಾಹಿತ್ಯ) ಇವರಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ಪ್ರದಾನ ಮಾಡಲಾಯಿತು.