ಎನ್‌ಎಸ್‌ಎಸ್ ಶಿಬಿರ ಗ್ರಾಮೀಣ ಬದುಕಿಗೆ ಬೆಸೆಯುವ ಕೊಂಡಿ: ಡಾ. ಗಣೇಶ ಪೂಜಾರಿಶಿಬಿರದಲ್ಲಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರನ್ನು ಅಭಿನಂದಿಸಲಾಯಿತು. ಶಿಬಿರ ನಡೆದ ಸವಿನೆನಪಿಗೆ ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್‌ಟ್ರಸ್ಟ್ ನ ವತಿಯಿಂದ 10, 000 ದತ್ತಿನಿಧಿಯನ್ನು ಆತಿಥೇಯ ಶಾಲೆಗೆ ನೀಡಿ ಅದರ ಬಡ್ಡಿ ಮೊತ್ತವನ್ನು ಪ್ರತಿವರ್ಷ ಏಳನೇ ತರಗತಿಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ ಕೊಡುವ ಯೋಜನೆ ಪ್ರಸ್ತಾಪಿಸಲಾಯಿತು.