14ರಿಂದ 20ರ ವರೆಗೆ 71ನೇ ಅ.ಭಾ. ಸಹಕಾರ ಸಪ್ತಾಹ: ಜಯಕರ ಶೆಟ್ಟಿ ಇಂದ್ರಾಳಿಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ಸಹಕಾರ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದಲ್ಲಿ ನ.14ರಿಂದ 20ರ ವರೆಗೆ ಜಿಲ್ಲಾಮಟ್ಟದ ಹಾಗೂ ರಾಜ್ಯಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ನಡೆಯಲಿದೆ.