ಅಭಿಮಾನಿಗಳಿಂದ ಕಲಾವಿದರ ಹೆಸರು ಚಿರಸ್ಥಾಯಿ: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರುಬೈಂದೂರಿನ ಕಿರಿಮಂಜೇಶ್ವರ - ನಾಗೂರು ಸುತ್ತಲಿನ ನಾಗರಿಕರ ಸಹಯೋಗದಲ್ಲಿ ನಾಗೂರು ಒಡೆಯರಮಠದ ಶ್ರೀಗೋಪಾಲಕೃಷ್ಣ ಕಲಾಮಂದಿರದಲ್ಲಿ ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್ ಕಿರಿಮಂಜೇಶ್ವರ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ ಇವರ ಸಹಕಾರದಲ್ಲಿ ಹಮ್ಮಿಕೊಂಡ 9ನೇ ವರ್ಷದ ಯಕ್ಷಗಾನ ಜ್ಞಾನಯಜ್ಞ ‘ತಾಳ ಮದ್ದಲೆ ಸಪ್ತಾಹ ’ದ ಸಮಾರೋಪ ನಡೆಯಿತು.