ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಅವಕಾಶ ಕಲ್ಪಿಸಿ: ಡಿಸಿ ಡಾ.ಕೆ.ವಿದ್ಯಾಕುಮಾರಿಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ರಾಜ್ಯ ಬಾಲಭನವ ಸೊಸೈಟಿ, ಜಿಲ್ಲಾ ಬಾಲಭವನ ಸಮಿತಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಮಕ್ಕಳ ದಿನಾಚರಣೆ ಅಂಗವಾಗಿ ಸ್ಪರ್ಧೆಗಳನ್ನು ಆಯೋಜಿಸಲಾಯಿತು.