• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡವೂರು ಜುಮಾದಿ ಕೋಲದ ಆಮಂತ್ರಣ ಬಿಡುಗಡೆ
ಕೊಡವೂರು ಜುಮಾದಿ ದೈವದ ವಾರ್ಷಿಕ ಕೋಲದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಕೊಡವೂರು ಶ್ರೀ ಶಂಕರ ನಾರಾಯಣ ದೇವಾಲಯದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಪಂಚ ಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸುಭಾಷ್ ಮೆಂಡನ್ ವಹಿಸಿದ್ದರು.
ಕರಾವಳಿಯ ಸಾಂಸ್ಕೃತಿಕ ಸೌಹಾರ್ದತೆಗೆ ಯಕ್ಷಗಾನದ ಕೊಡುಗೆ ಅನನ್ಯ: ಡಾ.ತಲ್ಲೂರು
ಗುರುಪುರದ ಮಾಣಿಬೆಟ್ಟು ಗುತ್ತು ವಠಾರದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಯಕ್ಷ ವಸುಂಧರ’ ಯಕ್ಷಗಾನ ವಿಚಾರ ಸಂಕಿರಣ ನಡೆಯಿತು.
ಕುಂದಾಪುರ ಐಎಂಜೆ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಸಂಪನ್ನ
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಾರ್ಷಿಕೋತ್ಸವವನ್ನು ಕೋಟ ಪಡುಕೇರಿಯ ಲಕ್ಷ್ಮಿಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ನಾಯಕ್ ಅವರು ಉದ್ಘಾಟಿಸಿದರು.
ಮಣಿಪಾಲ ದುರ್ಗಾಂಬಾ ಮಂದಿರಕ್ಕೆ ಶ್ರೀ ಕೈವಲ್ಯ ಶ್ರೀಗಳ ಭೇಟಿ
ದೇವಳದ ವತಿಯಿಂದ ಪೂಜ್ಯ ಶ್ರೀಗಳನ್ನು ಮಂಗಳವಾದ್ಯ ಹಾಗೂ ಪೂರ್ಣಕುಂಭದೊಂದಿಗೆ ಸ್ವಾಗತಿಸಿ ಬರಮಾಡಿಕೊಂಡು ಪಾದಪೂಜೆ ಮಾಡಿ ಫಲಪುಷ್ಪ ನೀಡಿ ಗೌರವಿಸಲಾಯಿತು. ನಂತರ ಸ್ವಾಮೀಜಿಯವರು ಶ್ರೀ ದುರ್ಗಾಂಬಾ ದೇವಿಗೆ ಆರತಿ ಬೆಳಗಿಸಿದರು.
ಉತ್ತಮ ಸಂವಹನ ಕೌಶಲ ಮೈಗೂಡಿಸಿಕೊಳ್ಳಿ: ಪಯ್ಯವುಲ ಕೇಶವ ಕರೆ
ಮಾಹೆಯ ಅಂಗಸಂಸ್ಥೆ ಟಿಎ ಪೈ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಟ್ (ಟ್ಯಾಪ್ಮಿ)ನ ೩೯ನೇ ವಾರ್ಷಿಕ ಪದವಿ ಪ್ರದಾನ ಸಮಾರಂಭ ಶನಿವಾರ ಜರುಗಿತು. ಆಂಧ್ರಪ್ರದೇಶದ ಹಣಕಾಸು, ಯೋಜನೆ, ವಾಣಿಜ್ಯ ತೆರಿಗೆ ಸಚಿವರಾಗಿರುವ ಟ್ಯಾಪ್ಮಿಯ ಹಿರಿಯ ವಿದ್ಯಾರ್ಥಿ ಪಯ್ಯವುಲ ಕೇಶವ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.
ವಕೀಲರ ಸಂಘ ಬಲವಾಗಿದ್ದರೆ, ನ್ಯಾಯಧೀಶರಿಗೂ ಬಲ ಬರುತ್ತದೆ: ನ್ಯಾ. ಇ.ಎಸ್.ಇಂದಿರೇಶ್
ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಅನೆಕ್ಸ್‌ ಕೋರ್ಟ್ ಕಟ್ಟಡಕ್ಕೆ ಶುಕ್ರವಾರ ಹೈಕೋರ್ಟ್ ನ್ಯಾಯಮೂರ್ತಿ ಮತ್ತು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾ| ಇ.ಎಸ್.ಇಂದಿರೇಶ್ ಗುದ್ದಲಿ ಪೂಜೆ ನೆರವೇರಿಸಿದರು.
ಒಡೆದು ಆಳುವ ವಿಷಾಸ್ತ್ರಕ್ಕೆ ಹಿಂದುಗಳ ಸಾಂಘಿಕ ಪ್ರತ್ಯಸ್ತ್ರ ಬಳಸಲು ಕರೆ
ಪೆರ್ಣಂಕಿಲದ ಶ್ರೀ ಮಹಾಲಿಂಗೇಶ್ವರ - ಮಹಾಗಣಪತಿ ದೇವಾಲಯದಲ್ಲಿ ಪೇಜಾವರ ಮಠ ಆಶ್ರಯದಲ್ಲಿ ಭಕ್ತಿಸಿದ್ಧಾಂತೋತ್ಸವ - ರಾಮೋತ್ಸವದ ಅಂಗವಾಗಿ ಸಂತ ಸಮಾವೇಶ - ಹಿಂದೂ ಸಂಗಮ ಕಾರ್ಯಕ್ರಮ ನಡೆಯಿತು.
ಉಡುಪಿ: ಯುಪಿಎಂಸಿಯಲ್ಲಿ ಬೃಹತ್ ರಕ್ತದಾನ ಶಿಬಿರ ಸಂಪನ್ನ
ಫ್ರೆಂಡ್ಸ್ ಗ್ರೂಪ್ ಉಡುಪಿ ಮತ್ತು ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಜಂಟಿಯಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ಏ.೧೨ರಂದು ಕಾಲೇಜಿನಲ್ಲಿ ನಡೆಯಿತು.
ಕೇಂದ್ರದ ಬೆಲೆ ಏರಿಕೆ ರಾಜ್ಯ ಬಿಜೆಪಿಗೆ ಕಪಾಳಮೋಕ್ಷ ಮಾಡಿದಂತಿದೆ: ಮುನಿಯಾಲು
ಯುವ ಕಾಂಗ್ರೆಸ್ ಸಮಿತಿ ಕಾರ್ಕಳ ವಿಧಾನಸಭಾ ಕ್ಷೇತ್ರ ಇದರ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ವಿರುದ್ಧ ಶನಿವಾರ ಕಾರ್ಕಳ ಬಸ್ ನಿಲ್ದಾಣ ಬಳಿ ಪ್ರತಿಭಟನೆ ನಡೆಯಿತು.
ಉಡುಪಿ: ಪತ್ರಕರ್ತರ ಸಂಘ ಸ್ಥಾಪನಾ ದಿನಾಚರಣೆ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನದಲ್ಲಿ ಸಂಘದ ಸ್ಥಾಪನಾ ದಿನಾಚರಣೆ ನಡೆಯಿತು. ಕಾರ್ಟೂನಿಸ್ಟ್ ಹಾಗೂ ಬರಹಗಾರ ಪಂಜು ಗಂಗೊಳ್ಳಿ ಕಾರ್ಯಕ್ರಮ ಉದ್ಘಾಟಿಸಿದರು.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 528
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved