ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯಾದ್ಯಂತ ಗೋಹಿಂಸೆ ಪರಿಹಾರಕ್ಕೆ ವಿಷ್ಣು - ಶಿವ ನಾಮ ಜಪ ಆರಂಭ
ರಾಜ್ಯದ ಸುಮಾರು 400ಕ್ಕೂ ಹೆಚ್ಚು ಮಠಮಂದಿರ, ವಿದ್ಯಾಪೀಠ, ಸಂಘ ಸಂಸ್ಥೆಗಳಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ, ಶಿವ ಪಂಚಾಕ್ಷರಿ ಜಪ ನಡೆದಿದೆ.
ಕವಿತಾ ಫೆಸ್ತ್ ಕೊಂಕಣಿ ಜನರ ಅಸ್ಮಿತೆ, ಒಗ್ಗಟ್ಟಿನ ಹಬ್ಬ: ಡಾ ಚಾರಿ
ಇಂದಿನ ಸಾಹಿತ್ಯದಲ್ಲಿ ಕವಿತೆ ಜಾಗೃತವಾಗಿದೆ. ಸಂವೇದನಾಶೀಲವಾಗಿದೆ. ಜನರನ್ನು ಎಚ್ಚರಿಸುವ ಕೆಲಸ ಮಾಡುತ್ತಿದೆ ಎಂದು ಡಾ. ಪೂರ್ಣಾನಂದ ಚಾರಿ ಹೇಳಿದರು.
ಗ್ರಹಗಳ ವೀಕ್ಷಣೆಗೆ ಸಂಜೆಯ ಆಕಾಶ ಈಗ ಯೋಗ್ಯ
ಈಗ ಕೆಲವು ದಿನಗಳು ಸಂಜೆಯ ಆಕಾಶದಲ್ಲಿ 4 ಗ್ರಹಗಳು ಬರೀ ಕಣ್ಣಿಗೆ ಕಾಣುತ್ತಿವೆ. ಶನಿ, ಶುಕ್ರ, ಗುರುಗ್ರಹ, ಮಂಗಳ ಗ್ರಹಗಳು ಕಾಣಿಸುತ್ತಿವೆ.
ಬಯಲು ಮುಕ್ತ ಸೂಚ್ಯಾಂಕದಲ್ಲಿ ಕಾರ್ಕಳ ತಾಲೂಕು ಪ್ರಥಮ
ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳು ಬಯಲು ಮುಕ್ತ ಸೂಚ್ಯಾಂಕದಲ್ಲಿ ರಾಜ್ಯದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿವೆ.
ಯುಕೆಯಲ್ಲಿ ಉನ್ನತ ಶಿಕ್ಷಣಕ್ಕೆ ಸೀಟು ಕೊಡಿಸುವುದಾಗಿ ವಂಚನೆ
ವಿದೇಶದಲ್ಲಿ ಉನ್ನತ ವೈದ್ಯಕೀಯ ಶಿಕ್ಷಣಕ್ಕೆ ಸೀಟು ಕೊಡಿಸುವುದಾಗಿ ನಂಬಿಸಿ 8.50 ಲಕ್ಷ ರು. ವಂಚಿಸಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರ್ಥಿಗಳ ಗುರಿ ಮ್ಯಾಜಿಕ್ ನಂಬರ್ ಪಡೆಯುವುದಾಗಿರಲಿ: ರಾಜೇಂದ್ರ ಭಟ್ ಕೆ.
ಮೌಂಟ್ ರೋಸರಿ ಆಂಗ್ಲ ಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಪೋಷಕರ ಸಭೆ ನಡೆಯಿತು. ಶಿಕ್ಷಕ ರಾಜೇಂದ್ರ ಭಟ್ ಕೆ. ಸಂಪನ್ಮೂಲ ವ್ಯಕ್ತಿಯಾಗಿದ್ದರು.
ಇಂದು ಕರ್ನಾಟಕ ಕ್ರೀಡಾಕೂಟ ಸಮಾರೋಪಕ್ಕೆ ರಾಜ್ಯಪಾಲರು
ಕರ್ನಾಟಕ ಕ್ರೀಡಾಕೂಟ - 2025 ರ ಸಮಾರೋಪ ಸಮಾರಂಭ ಕಾರ್ಯಕ್ರಮ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜ. 23ರಂದು ನಡೆಯಲಿದೆ.
ಅರುಣ್ ಕುಮಾರ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್
ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳ ಆಯ್ಕೆಯಾಗಿದ್ದಾರೆ.
ಉಡುಪಿ ಶಾಸಕರಿಂದ ದ್ವೇಷ ರಾಜಕಾರಣ: ಮಾಜಿ ಶಾಸಕ ಭಟ್ ಆರೋಪ
ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ತಾವು ಶಾಸಕರಾಗಿದ್ದಾಗ ಆರಂಭಿಸಿದ್ದ ಯೋಜನೆಗಳಿಗೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ಹೇಳಿದರು.
ಧೀರಜ್ ಬೆಳ್ಳಾರೆಗೆ ಕರ್ನಾಟಕ ಅಚಿವರ್ಸ್ ಬುಕ್ ಅವಾರ್ಡ್
ಇಲ್ಲಿನ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಧೀರಜ್ ಬೆಳ್ಳಾರೆ ಇವರಿಗೆ ಜ. 10ರಂದು ರಾಷ್ಟ್ರೀಯ ದಾಖಲೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.
< previous
1
...
152
153
154
155
156
157
158
159
160
...
464
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !