• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೆಟ್ಟರ ಟ್ರಸ್ಟ್‌ನಿಂದ ಕೊರಗರಿಗೆ 14 ಮನೆಗಳ ನಿರ್ಮಾಣ, ಪೇಜಾವರ ಶ್ರೀ ಭೂಮಿಪೂಜೆ
ಬೆಂಗಳೂರಿನ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಳ್ಳೂರು ಗ್ರಾಮದಲ್ಲಿ ತಲಾ 2.50 ಲಕ್ಷ ರು.ವೆಚ್ಚದಲ್ಲಿ ಕೊರಗರ ಕಾಲೋನಿಯಲ್ಲಿ 14 ಮನೆಗಳಿಗೆ ಶಿಲಾನ್ಯಾಸವನ್ನು ಸೋಮವಾರ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ನೆರವೇರಿಸಿದರು.
ಕುಂದಾಪುರ ಎಂಐಟಿ ಸಾವಿಷ್ಕಾರ್‌: ಬಿಬಿ ಹೆಗ್ಡೆ ಕಾಲೇಜು ಸಮಗ್ರ ಚಾಂಪಿಯನ್‌
ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ಆಯೋಜಿಸಿದ ರಾಜ್ಯಮಟ್ಟದ ಎರಡು ದಿನಗಳ ಅಂತರ್ ಕಾಲೇಜು ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ ‘ಸಾವಿಷ್ಕಾರ್’ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಐ.ಎಂ.ಜೆ. ವಿದ್ಯಾಸಂಸ್ಥೆಗಳ ಛೇರ್ಮನ್ ಸಿದ್ದಾರ್ಥ ಜೆ. ಶೆಟ್ಟಿ ಟ್ರೋಫಿ ಬಿಡುಗಡೆ ಮಾಡಿ ಚಾಲನೆ ನೀಡಿದರು.
ಉಡುಪಿ ಯುಪಿಎಂಸಿ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ
ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದ ವತಿಯಿಂದ ಪದವಿ ವಿದ್ಯಾರ್ಥಿಗಳಿಗಾಗಿ ಮಂಗಳೂರಿನ ಫ್ರಾಂಕ್ಲಿನ್ ಟೆಂಪಲ್ಟೆನ್ ಅಸೆಟ್ ಮ್ಯಾನೇಜ್ಮೆಂಟ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ ವತಿಯಿಂದ ಹೂಡಿಕೆ ದಾರರ ಜಾಗೃತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಾರ್ಕಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಜಾನಪದ ಹಬ್ಬ ಆಚರಣೆ
ಕಾರ್ಕಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಹಬ್ಬ ಆಚರಣೆ ಪ್ರಾಂಶುಪಾಲ ಡಾ. ವಿದ್ಯಾಧರ ಹೆಗ್ಡೆ ಎಸ್‌. ಅಧ್ಯಕ್ಷತೆಯಲ್ಲಿ ಜರುಗಿತು.
ಸಾಸ್ತಾನ ಶ್ರೀ ನಿವಾಸ ಕಲ್ಯಾಣೋತ್ಸವ: ಪಂಚವರ್ಣದಿಂದ ಸ್ವಚ್ಛತಾ ಸೇವೆ
ಸಾಸ್ತಾನದ ಕಾರ್ತಿಕ್ ಎಸ್ಟೇಟ್ ಅಲ್ಲಿ ಗುರುವಾರ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ವೈಭವದಿಂದ ಸಂಪನ್ನಗೊಂಡಿತು.
ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಡಾ. ಬಾಬು ಜಗಜೀವನ್ ರಾಂ ಜಯಂತಿ
ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ ಪ್ರಯುಕ್ತ ಅವರ ಪುತ್ಥಳಿಗೆ ಗೌರವ ಸಲ್ಲಿಸಲಾಯಿತು.
ದೆಹಲಿ ಕರ್ನಾಟಕ ಭವನ ಕಾಮಗಾರಿ ನಿರ್ವಹಿಸಿದ ಸುಯಜ್‌ ಕುಮಾರ್‌ ಶೆಟ್ಟಿ ಸನ್ಮಾನ
ದೆಹಲಿಯಲ್ಲಿ ರಾಜ್ಯ ಸರ್ಕಾರ ನಿರ್ಮಿಸಿರುವ ಕರ್ನಾಟಕ ಭವನ -1 (ಕಾವೇರಿ) ಲೋಕಾರ್ಪಣೆ ಸಂದರ್ಭದಲ್ಲಿ, ಈ ಕಾಮಗಾರಿ ನಡೆಸಿಕೊಟ್ಟ ಕಾರ್ಕಳದ ಎಸ್. ಕೆ. ಎಸ್. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸುಜಯ್ ಕುಮಾರ್ ಶೆಟ್ಟಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿದರು.
ಮಲ್ಪೆ: ವೈಭವದ ರಾಮನವಮಿ ಆಚರಣೆ
ಮಲ್ಪೆ ಗೌಡ ಸಾರಸ್ವತ ಸಮಾಜದ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮದೇವರ ಪ್ರತಿಷ್ಠಾಪನೆ ಗೊಂಡು 25 ವರ್ಷದ ಆಚರಣೆ ಹಾಗೂ ಶ್ರೀ ರಾಮ ನವಮಿ ಮಹೋತ್ಸವ ಆಚರಣೆ ಭಾನುವಾರ ನೈಭವದಿಂದ ನಡೆಯಿತು.
ಪಾರಂಪರಿಕ ಕಟ್ಟುಪಾಡು ಗೌರವಿಸಿ ‘ವೀರ ಚಂದ್ರಹಾಸ’ ಚಿತ್ರೀಕರಣ: ರವಿ ಬಸ್ರೂರು
ವೀರಚಂದ್ರಹಾಸ ಸಿನಿಮಾದ ಬಿಡುಗಡೆ ಏ.೧೮ರಂದು ನಡೆಯಲಿದೆ ಎಂದು ಕುಂಭಾಶಿಯ ಆನೆಗುಡ್ಡೆ ವಿನಾಯಕ ದೇವಸ್ಥಾನದ ವಠಾರದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಘೋಷಿಸಿದರು.
ವಕ್ಫ್ ಕಾಯ್ದೆಗೆ ರಾಷ್ಟ್ರಪತಿ ಅಂಕಿತ ಹಾಕಬಾರದು: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ
ವಕ್ಫ್ ಆಡಳಿತದಲ್ಲಿ ಪಾರದರ್ಶಕತೆ ತರುತ್ತೇವೆ, ವಕ್ಫ್ ಸೊತ್ತನ್ನು ಸಮರ್ಪಕವಾಗಿ ಮುಸ್ಲಿಮರ ಪ್ರಯೋಜನಕ್ಕಾಗಿ ಬಳಸುತ್ತೇವೆ, ಭ್ರಷ್ಟಾಚಾರವನ್ನು ನಿಗ್ರಹಿಸುತ್ತೇವೆ ಎಂದು ಹೇಳುತ್ತಿರುವ ಮೋದಿ ಸರ್ಕಾರ, ಈ ಮಸೂದೆಯಲ್ಲಿ ಅದಕ್ಕೆ ತೀರಾ ತದ್ವಿರುದ್ಧವಾದ ಅಂಶಗಳನ್ನೇ ಯಾಕೆ ತಂದಿದೆ ಎಂಬುದಕ್ಕೆ ಉತ್ತರ ನೀಡಬೇಕಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಅಧ್ಯಕ್ಷ ಮಹಮ್ಮದ್ ಮೌಲಾ ಆಗ್ರಹಿಸಿದ್ದಾರೆ.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 528
  • next >
Top Stories
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
ಬಾಂಬರ್‌ ಸದ್ದಿಗೆ ಬೆಚ್ಚಿದ ಚಿಕ್ಕಬಳ್ಳಾಪುರ ಜನ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved