ತೆಂಕನಿಡಿಯೂರು ಕಾಲೇಜು: ರಾಷ್ಟ್ರೀಯ ಯುವ ದಿನಾಚರಣೆತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಐಕ್ಯೂಎಸಿ, ಎನ್ಎಸ್ಎಸ್, ಯೂತ್ ರೆಡ್‌ಕ್ರಾಸ್ ಘಟಕ ಮತ್ತು ಎಲ್ಲಾ ಸ್ನಾತಕೋತ್ತರ ವಿಭಾಗಗಳು, ಗ್ರಂಥಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ನಡೆಯಿತು.