ಕಾಪು: ಹೊಸ ಮಾರಿಗುಡಿಯ ನವದುರ್ಗಾ ಮಂಟಪಕ್ಕೆ ಶಂಕುಸ್ಥಾಪನೆವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಗಳ ಕಚೇರಿ, 9 ಸೇವಾ ಕೌಂಟರ್, ಮೀಟಿಂಗ್ ಹಾಲ್ ಒಳಗೊಂಡಿರುವ ಈ ಸುಸಜ್ಜಿತ ಕಟ್ಟಡದ ಕಾಮಗಾರಿಗೆ ಕ್ಷೇತ್ರದ ಪ್ರಧಾನ ತಂತ್ರಿಗಳಾದ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ಮಾರ್ಗದರ್ಶನದಲ್ಲಿ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳೊಂದಿಗೆ ಶಂಕುಸ್ಥಾಪನೆ ಮಾಡಲಾಯಿತು.