ಉಡುಪಿ: ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರಮಕ್ಕಳ ಸುಧಾರಿತ ಪೌಷ್ಠಿಕತೆಗಾಗಿ ಆರೋಗ್ಯ ಪ್ರಕ್ರಿಯೆ ಕುರಿತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು.