• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ಸೇವಕ ಕಾಪು ಕಲ್ಯಾ ದೇವದಾಸ ಶೆಟ್ಟಿಗೆ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಗೌರವ
‘ಸಮಗ್ರ ಗ್ರಾಮೀಣ ಆಶ್ರಮ’ ಸಂಸ್ಥೆಯ ರೂವಾರಿ, ಸಮಾಜ ಸೇವಕ ಕಾಪು ಕಲ್ಯಾ ನಿವಾಸಿ ದೇವದಾಸ್ ಶೆಟ್ಟಿ ಅವರಿಗೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಸಾಪ ಕಾಪು ಘಟಕದ ಸಹಭಾಗಿತ್ವದಲ್ಲಿ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಡಿ ಅವರ ನಿವಾಸದಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು.
ನ.1ರಿಂದ ಕೆಎಸ್‌ಪಿ ಲೀಗ್‌: ಉಡುಪಿ ವಾರಿಯರ್ಸ್ ರೆಡಿ
ಕರ್ನಾಟಕ ಸ್ಪೇಟ್ ಸಾಫ್ಟ್‌ ಬಾಲ್ ಕ್ರಿಕೆಟ್ ಅಸೋಸಿಯೇಶನ್ (ಕೆಎಸ್‌ಎಸ್‌ಸಿಎ) ವತಿಯಿಂದ ಬೆಂಗಳೂರಿನ ಸೋಲದೇವನಹಳ್ಳಿಯ ಆಚಾರ್ಯ ಕ್ರೀಡಾಂಗಣದಲ್ಲಿ ನ.1ರಿಂದ ಡಿ.1ರ ವರೆಗೆ ಕರ್ನಾಟಕ ಸಾಫ್ಟ್‌ ಬಾಲ್ ಪ್ರೀಮಿಯರ್ ಲೀಗ್ (ಕೆಎಸ್‌ಪಿಎಲ್) ನಡೆಯಲಿದ್ದು, ಉಡುಪಿ ಜಿಲ್ಲೆಯ ತಂಡ ‘ಉಡುಪಿ ವಾರಿಯರ್ಸ್’ ಭಾಗವಹಿಸಲಿದೆ
ವಿಧಾನ ಪರಿಷತ್ ಉಪಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಯಶಸ್ವಿ ಶೇ.96.75 ಮತದಾನ
ಜಿಲ್ಲೆಯಲ್ಲಿ ಗ್ರಾಪಂ, ಪುರಸಭೆ, ನಗರಸಭೆ ಮತ್ತು ಪಟ್ಟಣ ಪಂಚಾಯಿತಿಗಳ, ವಿಧಾನಸಭೆ ಮತ್ತು ಲೋಕಸಭೆಯ ಒಟ್ಟು 2480 ಮಂದಿ ಸದಸ್ಯರು ಈ ಚುನಾವಣೆಯ ಮತದಾರರಾಗಿದ್ದರು. ಅವರಲ್ಲಿ 2395 ಮಂದಿ ಅತ್ಯುತ್ಸಾಹದಿಂದ ಮತದಾನದಲ್ಲಿ ಭಾಗವಹಿಸಿದ್ದರು.
ಕೋಟೇಶ್ವರ ಮೇಲ್ಕಟ್ಕೆರೆ: ವಿದ್ಯಾಪೋಷಕ್ ಮನೆ ಹಸ್ತಾಂತರ
ಉಡುಪಿ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸತ್ಯವತಿಗೆ ಕುಂದಾಪುರ ತಾಲೂಕಿನ ಕೋಟೇಶ್ವರದ ಮೇಲ್ಕಟ್ಕೆರೆಯಲ್ಲಿ ವಿದ್ವಾನ್ ಪಂಜ ಭಾಸ್ಕರ ಭಟ್ ಅವರ ಪ್ರಾಯೋಜಕತ್ವದಲ್ಲಿ ರು. ೬ ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಚಂದ್ರಿಕಾನಿಲಯ’ವನ್ನು ಹಸ್ತಾಂತರಿಸಲಾಯಿತು.
ಶೋಭಾ ಕುರಿತು ಮಾತನಾಡುವ ನೈತಿಕಗೆ ಹೆಬ್ಬಾಳ್ಕರ್‌ಗೆ ಇಲ್ಲ: ಶ್ರೀನಿಧಿ ಹೆಗ್ಡೆ
ಜಿಲ್ಲಾ ಉಸ್ತುವಾರಿ ಸಚಿವರಾಗಿ ತಿಂಗಳಿಗೆ ಒಂದು ಬಾರಿಯಾದರೂ ಜಿಲ್ಲೆಗೆ ಭೇಟಿ ನೀಡದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಮುಡಾ ಹಗರಣದ ಕುರಿತು ಮಾತನಾಡಿರುವ ಶೋಭಾ ಕರಂದ್ಲಾಜೆ ಕುರಿತು ಮಾತನಾಡುವ ಯಾವ ನೈತಿಕತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇದೆ ಎಂದು ಬಿಜೆಪಿ ಮುಖಂಡ ಶ್ರೀನಿಧಿ ಹೆಗ್ಡೆ ಪ್ರಶ್ನಿಸಿದ್ದಾರೆ.
ಮಾಹೆಗೆ ದೇಶದ ಪ್ರಥಮ ಐಇಎಲ್‌ಟಿಎಸ್ ಪರೀಕ್ಷಾ ಕೇಂದ್ರವಾಗಿ ಮಾನ್ಯತೆ
ಮಾಹೆಯು ನವಹೆದಲಿಯ ಐಡಿಪಿ ಎಜುಕೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯೊಂದಿಗೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದೆ.ಮಾಹೆಯ ಕುಲಸಚಿವ ಡಾ. ಗಿರಿಧರ್ ಕಿಣಿ ಮತ್ತು ಐಡಿಪಿ ಇಐಪಿಎಲ್‌ನ ದ.ಭಾರತದ ಪ್ರಾದೇಶಿಕ ಪ್ರಬಂಧಕ ಕಿಶನ್ ಕುಮಾರ್ ಯಾದವ್ ತಿಳುವಳಿಕಾ ಒಪ್ಪಂದಕ್ಕೆ ಸಹಿ ಮಾಡಿದರು.
ಹುತಾತ್ಮರಿಂದ ದೇಶದ ಅಖಂಡತೆ, ಸಾರ್ವಭಮತೆ: ನ್ಯಾ.ಗಂಗಣ್ಣನವರ್
ಸೋಮವಾರ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಸಶಸ್ತ್ರ ಘಟಕದ ಮೈದಾನದಲ್ಲಿ ಆಯೋಜಿಸಿದ ಪೊಲೀಸ್ ಹುತಾತ್ಮರ ದಿನಾಚರಣೆಯ ಅಂಗವಾಗಿ ಮೃತರ ಗೌರವಾರ್ಥ ನಿರ್ಮಿಸಲಾದ ಹುತಾತ್ಮ ಸ್ಮಾರಕಕ್ಕೆ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಪುಷ್ಪಗುಚ್ಛ ಅರ್ಪಿಸಿದರು.
ಕಿಶೋರ್‌ ಕುಮಾರ್‌ ಗೆಲವು ಕಾರ್ಯಕರ್ತರ ಗೆಲವು: ಗೀತಾಂಜಲಿ ಸುವರ್ಣ
ಸೋಮವಾರ ನಡೆಯುವ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಪ್ರಚಂಡ ಗೆಲುವಿನ‌ ಮೂಲಕ ಸಾಮಾನ್ಯ‌ ಕಾರ್ಯಕರ್ತನ ಗೆಲುವೆಂದು ಸಂಭ್ರಮಿಸೋಣ ಎಂದು ಜಿಪಂ ಮಾಜಿ ಸದಸ್ಯೆ ಗೀತಾಂಜಲಿ ಎಮ್. ಸುವರ್ಣ ಅವರು ಅವಿಭಜಿತ ದ.ಕ. ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿ ಮತದಾರರಲ್ಲಿ‌ ಮನವಿ ಮಾಡಿದ್ದಾರೆ.
ಕಿಶೋರ್ ಕುಮಾರ್ ಪುತ್ತೂರು ಗೆಲುವು ನಿಶ್ಚಿತ: ಕಿಶೋರ್ ಕುಮಾರ್ ಕುಂದಾಪುರ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಗೆಲುವು ನಿಶ್ಚಿತ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ರಕ್ತದಾನದಿಂದ ಉತ್ತಮ ಆರೋಗ್ಯ ವೃದ್ಧಿ: ಜಯಪ್ರಕಾಶ್‌ ಹೆಗ್ಡೆ
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಹಾಗೂ ಜಿಲ್ಲಾಸ್ಪತ್ರೆಯ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved