ಚುನಾವಣೆ ಉಸ್ತುವಾರಿಗಳು, ಬ್ಲಾಕ್ ಅಧ್ಯಕ್ಷರ ಸಭೆಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಅನುಭವಿಸಿದ ಸೋಲನ್ನು ಸಕಾರಾತ್ಮಕವಾಗಿ ಸ್ವೀಕರಿಸಿ, ಈ ಬಾರಿ ನಮ್ಮ ಅಭ್ಯರ್ಥಿ ರಾಜು ಪೂಜಾರಿ ಅವರನ್ನು ಗೆಲ್ಲಿಸುವ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಗೆ ನ್ಯಾಯ ಒದಗಿಸುವುದು ನಮ್ಮ ಕರ್ತವ್ಯ ಎಂದರು.