ವಿಧಾನ ಪರಿಷತ್ ಉಪಚುನಾವಣೆ ಮೇಲೆ ಬಹಿಷ್ಕಾರದ ಕರಿನೆರಳು! ಕಸ್ತೂರಿರಂಗನ್ ವರದಿ ಜಾರಿಯಾದರೆ ಕಾಡಂಚಿನಲ್ಲಿರುವ ಕಾರ್ಕಳ, ಹೆಬ್ರಿ, ಕುಂದಾಪುರ, ಬೈಂದೂರು ಭಾಗದ ಅನೇಕ ಗ್ರಾಮಗಳಲ್ಲಿ ಜನರನ್ನು ಒಕ್ಕಲೆಬ್ಬಿಸುತ್ತಾರೆ, ಜನಜೀವನಕ್ಕೆ ತೊಂದರೆಯಾಗಲಿದೆ ಎಂಬ ಕಾರಣಕ್ಕೆ ಇಲ್ಲಿನ ಗ್ರಾಪಂ ಸದಸ್ಯರು ಚುನಾವಣಾ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.