ಜ.30ರೊಳಗೆ ಮಕ್ಕಳ ರಕ್ಷಣಾ ನೀತಿ ಜಾರಿ ಕಡ್ಡಾಯ: ಡಾ.ತಿಪ್ಪೇಸ್ವಾಮಿ ಕೆ.ಟಿ.ಉಡುಪಿ ನಗರದ ಬಾಲಕಿಯರ ಪ.ಪೂ. ಕಾಲೇಜಿನಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಹಯೋಗದಲ್ಲಿ ‘ಶಾಲೆಯಲ್ಲಿದೆ ಶಿಕ್ಷಣದ ಜೊತೆಗೆ ರಕ್ಷಣೆ’ ವಿಷಯದ ಕುರಿತು ಶಿಕ್ಷಣ, ಕಾರ್ಮಿಕ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.