ಬಿಜೆಪಿ ಸೇವಾ ಪಾಕ್ಷಿಕ: ಯೋಧರ ಹೆತ್ತವರಿಗೆ ಸನ್ಮಾನಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚ ಇದರ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಶಾಸಕ ಯಶ್ಪಾಲ್ ಸುವರ್ಣ ಅವರ ನೇತೃತ್ವದಲ್ಲಿ, ದೇಶದ ಗಡಿ ಕಾಯುವ ಯೋಧರ ಮಾತಾಪಿತೃರಿಗೆ ಗೌರವಾರ್ಪಣೆ ಸಲ್ಲಿಸುವ ಕಾರ್ಯಕ್ರಮವನ್ನು ಉಡುಪಿಯ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಆಯೋಜಿಸಲಾಯಿತು.