• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ ವಾರ್ಷಿಕ ದಿನಾಚರಣೆ: ಪ್ರಶಸ್ತಿ ಪ್ರದಾನ
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ (ಮಾಹೆ) ಅಂಗಸಂಸ್ಥೆ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ (ಎಂಸಿಎಚ್‌ಪಿ)ನ 25ನೇ ವಾರ್ಷಿಕ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಶುಕ್ರವಾರ ನಡೆಯಿತು.
ಬ್ರಹ್ಮಾವರ: ಜಿ.ಎಂ. ಶಾಲೆಯಲ್ಲಿ ಪುಸ್ತಕ ಮೇಳ
ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಪುಸ್ತಕ ಮೇಳ ನಡೆಯಿತು.
ಕುಂದಾಪುರ: ಎಂಐಟಿಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ ಸಂಪನ್ನ
ಮೂಲ ವಿಜ್ಞಾನ ಮತ್ತು ಮಾನವಿಕ ವಿಭಾಗದ ವತಿಯಿಂದ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ (ಎಂಐಟಿ)ಯಲ್ಲಿ ಆಯೋಜಿಸಿದ್ದ ವಿಜ್ಞಾನ ಮಾದರಿ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಉಡುಪಿ: ಕೃಷ್ಣಮಠದಲ್ಲಿ ಭಗವದ್ಗೀತಾ ಯಜ್ಞ ಸಂಪನ್ನ
ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ಶನಿವಾರ ಭಗವದ್ಗೀತಾ ಯಜ್ಞವು ಸಂಪನ್ನಗೊಂಡಿತು.
ಕುಂದಾಪುರ: ಹಕ್ಲಾಡಿಯಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ.
ಹಕ್ಲಾಡಿ ಶ್ರೀ ಕೆ.ಎಸ್.ಎಸ್. ಸರ್ಕಾರಿ ಪ್ರೌಢ ಶಾಲಾ ವಠಾರದಲ್ಲಿ ಡಿಸೆಂಬರ್ 26 ಮತ್ತು 27 ರಂದು ನಾಲ್ಕು ಪ್ರೌಢಶಾಲೆಗಳ ಕಿಶೋರ ಯಕ್ಷಗಾನ ಸಂಭ್ರಮವನ್ನು ಡಿ.26 ರಂದು ಹಿರಿಯ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ಉದ್ಘಾಟಿಸಿದರು.
ಯೋಧ ಅನೂಪ್ ಪೂಜಾರಿ ಮನೆಗೆ ಸ್ಪೀಕರ್ ಖಾದರ್ ಭೇಟಿ
ಪೂಂಛ್‌ನಲ್ಲಿ ಅಪಘಾತದಲ್ಲಿ ಹುತಾತ್ಮರಾದ ಯೋಧ ಬೀಜಾಡಿಯ ಅನೂಪ್ ಪೂಜಾರಿ ಮನೆಗೆ ಶುಕ್ರವಾರ ವಿಧಾನಸಭೆಯ ಸ್ವೀಕರ್ ಯು.ಟಿ. ಖಾದರ್ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ನವೀನ್‌ ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ 2025’
ಸಂಸ್ಕೃತಿ ವಿಶ್ವ ಪ್ರತಿಷ್ಠಾನ ವತಿಯಿಂದ ಉಡುಪಿ ವಿಶ್ವನಾಥ್ ಶೆಣೈ - ಪ್ರಭಾವತಿ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ - 2025’ಕ್ಕೆ ತುಳು - ಕನ್ನಡ ಚಲನಚಿತ್ರ - ರಂಗಭೂಮಿಯ ಪ್ರಸಿದ್ಧ ಕಲಾವಿದ ನವೀನ್ ಡಿ. ಪಡೀಲ್ ಅವರನ್ನು ಆರಿಸಲಾಗಿದೆ. ಪುರಸ್ಕಾರವು ಪ್ರಶಸ್ತಿ ಪತ್ರ, ಫಲಕ ಹಾಗೂ ಒಂದು ಲಕ್ಷ ರು. ನಗದು ಒಳಗೊಂಡಿದೆ.
ಕೋಟ ಪಂಚವರ್ಣ ಯುವಕ ಮಂಡಲಕ್ಕೆ ಮನೋಹರ ಪೂಜಾರಿ ನೂತನ ಸಾರಥಿ
ಪ್ರತಿವಾರವೂ ಪರಿಸರ, ಸಾಂಸ್ಕೃತಿಕ, ಶೈಕ್ಷಣಿಕ, ಸಾಮಾಜಿಕ ಹೀಗೆ ಒಂದಿಲ್ಲೊಂದು ಕಾರ್ಯಕ್ರಮಗಳನ್ನು ನಡೆಸುತ್ತಾ ಇತರ ಸಂಸ್ಥೆಗಳಿಗೆ ಮಾದರಿಯಾಗಿರುವ ಇಲ್ಲಿನ ಕೋಟದ ಪ್ರತಿಷ್ಠಿತ ಪಂಚವರ್ಣ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ಮನೋಹರ ಪೂಜಾರಿ ಆಯ್ಕೆಯಾಗಿದ್ದಾರೆ.
ಎನ್‌ಸಿಸಿ ಕೆಡೆಟ್‌ಗಳಿಗೆ ಸಾಫ್ಟ್ ಸ್ಕಿಲ್ ಡೆವಲಪ್‌ಮೆಂಟ್ ಶಿಬಿರ
ಕರ್ನಾಟಕ-ಗೋವಾ ಎನ್‌ಸಿಸಿ ನಿರ್ದೇಶನಾಲಯವು ಉದ್ಯಮಶೀಲತೆ ಮತ್ತು ಸ್ಟಾರ್ಟಪ್ ಕೌಶಲಗಳನ್ನು ವೃದ್ಧಿಸಲು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಎನ್‌ಸಿಸಿ ಎಕ್ಸ್‌ಚೇಂಜ್ ಆಫ್ ಪಾರ್ಟಿಸಿಪೆಂಟ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ಮಣಿಪಾಲ್ ಕೌಶಲಾಭಿವೃದ್ಧಿ ಕೇಂದ್ರದ ಸಹಯೋಗದಲ್ಲಿ ಆಯ್ದ ಎನ್‌ಸಿಸಿ ಕೆಡೆಟ್‌ಗಳಿಗೆ ವಿವಿಧ ಸಾಫ್ಟ್ ಸ್ಕಿಲ್ ಡೆವಲಪ್‌ಮೆಂಟ್ ಕಾರ್ಯಕ್ರಮವು ಮಣಿಪಾಲದ ಎಂಜಿನಿಯರಿಂಗ್ ಕಾಲೇಜಿನಲ್ಲಿ (ಎಂಐಟಿ) ಗುರುವಾರ ನಡೆಯಿತು.
ಯೋಧ ಅನೂಪ್‌ ಪೂಜಾರಿ ಕಾಯ ಪಂಚಭೂತಗಳಲ್ಲಿ ಲೀನ
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಮಂಗಳವಾರ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮ ಯೋಧ ಅನೂಪ್ ಪೂಜಾರಿ (33) ಪಾರ್ಥೀವ ಶರೀರ ಹುಟ್ಟೂರು ಕುಂದಾಪುರ ತಾಲೂಕು ಬೀಜಾಡಿಗೆ ಗುರುವಾರ ಬೆಳಗ್ಗೆ ತಲುಪಿದ್ದು, ಮಧ್ಯಾಹ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 467
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved