ತುಳು ಚಳುವಳಿ ಕನ್ನಡದ ವಿರುದ್ಧ ಚಳುವಳಿ ಅಲ್ಲ: ಮುರಳೀಧರ ಉಪಾಧ್ಯಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ತುಳುವ ಚಳುವಳಿಯ ಹರಿಕಾರರಾದ ಎಸ್. ಯು. ಪಣಿಯಾಡಿ, ಪೊಳಲಿ ಸೀನಪ್ಪ ಹೆಗ್ಡೆ, ನಾರಾಯಣ ಕಿಲ್ಲೆ ಮೊದಲಾದವರು ಪ್ರಾರಂಭಿಸಿದ ತುಳುವ ಮಹಾಸಭೆಯ 96ನೇ ವರ್ಷದ ನೆನಪು ಕಾರ್ಯಕ್ರಮ ನಡೆಯಿತು.