• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿ.ಟಿ. ರವಿ ಬಂಧಿಸಿದ ರೀತಿ ರಾಜ್ಯ ಸರ್ಕಾರಕ್ಕೆ ಶೋಭೆಯಲ್ಲ: ಸಂಸದ ಕೋಟ ಶ್ರೀನಿವಾಸ ಪೂಜಾರಿ
ಚಿಕ್ಕಮಗಳೂರಿನಲ್ಲಿ ಪ್ರತಿಭಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷರ ಸಹಿತ ನಾಯಕರನ್ನು ಬಂಧಿಸಿದ್ದಾರೆ. ಈ ಬೆಳವಣಿಗೆ ರಾಜ್ಯ ಸರ್ಕಾರಕ್ಕೆ ಗೌರವ, ಶೋಭೆ ತರುವುದಿಲ್ಲ ಎಂದವರು ಹೇಳಿದರು
10 ವರ್ಷಕ್ಕೊಮ್ಮೆ ಆಧಾರ್ ಕಾರ್ಡ್ ನವೀಕರಣ ಕಡ್ಡಾಯ: ಡಿಸಿ ಡಾ. ವಿದ್ಯಾಕುಮಾರಿ
ಜಿಲ್ಲೆಯಲ್ಲಿ ಈವರೆಗೆ 14,16,407 ಜನರು ಆಧಾರ್ ನೋಂದಣಿ ಮಾಡಿಕೊಂಡಿದ್ದಾರೆ. ಅವರಲ್ಲಿ 5 ವರ್ಷದೊಳಗಿನ 35,750, 5 ರಿಂದ 18 ವರ್ಷದವರು 2,07,021, 18 ವರ್ಷ ಮೇಲ್ಪಟ್ಟ 11,73,636 ಜನರು ಆಧಾರ್ ಕಾರ್ಡ್ ಅನ್ನು ಪಡೆದಿದ್ದಾರೆ. ಜಿಲ್ಲೆಯಲ್ಲಿ 5 ವರ್ಷ ಮೇಲ್ಪಟ್ಟವರು 38,680 ಜನರು, 15 ವರ್ಷ ಮೇಲ್ಪಟ್ಟ 38,188 ಜನ ಸೇರಿದಂತೆ ಒಟ್ಟು 76,868 ಜನರು ನವೀಕರಿಸಿಕೊಳ್ಳಬೇಕಿದೆ.
ಅಮಿತ್‌ ಶಾ, ಸಿ.ಟಿ. ರವಿ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ
ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಟ್ಟು ಅವರನ್ನು ಬಂಧಿಸಬೇಕು, ಸಿ.ಟಿ. ರವಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
24ರಂದು ವಕ್ವಾಡಿ ಗುರುಕುಲದಲ್ಲಿ ಅಪ್ಪಣ್ಣ ಹೆಗ್ಡೆ- 90 ಕಾರ್ಯಕ್ರಮ: ಡಾ. ಆಳ್ವ
ಡಿ.24 ರಂದು ಸಂಜೆ 4 ಗಂಟೆಗೆ ವಕ್ವಾಡಿಯ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳ ಬಯಲು ಆವರಣದಲ್ಲಿ ಬಿ.ಅಪ್ಪಣ್ಣ ಹೆಗ್ಡೆ ಅವರ 90 ರ ಜನ್ಮ ದಿನೋತ್ಸವ ಕಾರ್ಯಕ್ರಮ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸದಸ್ಯರಿಂದ ಭಜನಾ ಸಂಕೀರ್ತನೆ ನಡೆಯಲಿದೆ.
ಅಕ್ರಮ ಮರಳುಗಾರಿಕೆಗೆ ನಿರ್ಭೀತ ವಾತಾವರಣ ಸೃಷ್ಟಿ: ಕಿಶೋರ್ ಕುಮಾರ್ ಕುಂದಾಪುರ
ಮರಳುಗಾರಿಕೆ ದಂಧೆಗೆ ಕಡಿವಾಣ ಹಾಕುವ ಜೊತೆಗೆ ಜಿಲ್ಲೆಯಲ್ಲಿ ಸರಳ ಮರಳುಗಾರಿಕೆ ನೀತಿಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಗಣಿ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಿಶೋರ್ ಕುಮಾರ್ ಕುಂದಾಪುರ ಆಗ್ರಹಿಸಿದ್ದಾರೆ.
ಗೀತೋತ್ಸವದಲ್ಲಿ ಹಾಸ್ಯೋತ್ಸವ: ನಕ್ಕು ನಲಿದ ಜನಸ್ತೋಮ
ಪರ್ಯಾಯ ಶ್ರೀಪುತ್ತಿಗೆ ಮಠದ ವತಿಯಿಂದ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಂದರ್ಭದಲ್ಲಿ ಗಂಗಾವತಿ ಪ್ರಾಣೇಶ್ ತಂಡದಿಂದ ಹಾಸ್ಯೋತ್ಸವ ಕಾರ್ಯಕ್ರಮ ಜರುಗಿತು.
ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡನೀಯ: ರಮೇಶ್ ಕಾಂಚನ್
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಹೇಳುವುದು ಫ್ಯಾಷನ್ ಆಗಿದೆ, ಅಂಬೇಡ್ಕರ್ ಹೆಸರು ಹೇಳುವ ಬದಲು ದೇವರ ಹೆಸರು ಹೇಳಿದರೆ ಏಳು ಜನ್ಮದಲ್ಲಿ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು ಎಂಬ ಅವರ ಹೇಳಿಕೆಯನ್ನು ಖಂಡಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅನಂತಮೂರ್ತಿ ಯಾವುದೇ ಸಿದ್ಧಾಂತಕ್ಕೆ ಕಟ್ಟುಬಿದ್ದಿರಲಿಲ್ಲ: ಪ್ರೊ. ಉಪಾಧ್ಯ
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸಾಯನ್ಸ್ (ಜಿ.ಸಿ.ಪಿ.ಎ.ಎಸ್.) ಇದರ ದಶಮಾನೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರೊ. ಎನ್. ಮನು ಚಕ್ರವರ್ತಿ ಅವರು ರಚಿಸಿದ ಪ್ರೊ.ಯು.ಆರ್.ಅನಂತಮೂರ್ತಿ ಎಂಬ ಪುಸ್ತಕ ಬಿಡುಗಡೆ ಮಾಡಲಾಯಿತು.
ಮಹಿಷಿ ವರದಿಯಂತೆ ಸ್ಥಳೀಯರಿಗೆ ಶೇ.92ರಷ್ಟು ಉದ್ಯೋಗ: ಉಡುಪಿ ಡಿಸಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಸಭೆ ನಡೆಯಿತು.
ವಿಶ್ವಕರ್ಮ ಯೋಜನೆ: ವಿಳಂಬವಿಲ್ಲದೇ ಸಾಲ ನೀಡಲು ಸಚಿವೆ ನಿರ್ಮಲಾಗೆ ಕೋಟ ಮನವಿ
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ 60 ಸಾವಿರಕ್ಕೂ ಮಿಕ್ಕ ಆಸಕ್ತ ಬಡವರು ಯೋಜನೆಗೆ ಅರ್ಜಿ ಹಾಕಿದ್ದಾರೆ. ಪ್ರಸ್ತುತ 7 ಸಾವಿರ ಫಲಾನುಭವಿಗಳು ಈ ಯೋಜನೆಯಡಿ ತರಬೇತಿ ಪಡೆದಿದ್ದಾರೆ. ಅವರಿಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ವಿಳಂಬವಿಲ್ಲದೆ ಸಾಲ ನೀಡಲು ನಿರ್ದೇಶನ ನೀಡಬೇಕು ಎಂದು ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 467
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved