ಗೃಹ ರಕ್ಷಕ ದಳದವರ ಸೇವೆ ಶ್ಲಾಘನೀಯ: ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿಇದೇ ಸಂದರ್ಭದಲ್ಲಿ ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಗೃಹರಕ್ಷಕ ಕ್ರೀಡಾಪಟುಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಅಧೀಕ್ಷಕ ರತ್ನಾಕರ ಎಂ. ವಿಜೇತರ ಹೆಸರುಗಳನ್ನು ವಾಚಿಸಿದರು. ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು.