• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ಜನ್ಮದಿನ: ಬಿಜೆಪಿ ಮಹಿಳಾ ಮೋರ್ಚದಿಂದ ಸ್ಟೇಟ್ ಹೋಮ್‌ಗೆ ಕೊಡುಗೆ
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ತಮ್ಮ ಪೋಷಕರ ಸ್ಮರಣಾರ್ಥ ಮಹಿಳಾ ನಿಲಯಕ್ಕೆ ವಾಶಿಂಗ್ ಮೆಷೀನ್ ಹಸ್ತಾಂತರಿಸಿದರು. ಬಳಿಕ ಉಡುಪಿ ಮೂಡುಸಗ್ರಿಯ ಅಂಗನವಾಡಿ ಕೇಂದ್ರ ಮತ್ತು ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ವಿಶ್ವಕರ್ಮರಿಂದ ಸುಂದರ ಸಮಾಜ ನಿರ್ಮಾಣ: ಶಾಸಕ ಸುರೇಶ್ ಶೆಟ್ಟಿ
ಕುಂಜಿಬೆಟ್ಟು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ನಡೆಯಿತು. ಕಾಪು ಶಾಸಕ ಸುರೇಶ್ ಶೆಟ್ಟಿ ಉದ್ಘಾಟಿಸಿದರು.
ಸಮಾಜಕ್ಕೆ ಉಪಕಾರಿಯೇ ‘ರಿಯಲ್ ಹೀರೋ’: ವಿಶು ಶೆಟ್ಟಿ
ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ೨೦೨೪-೨೫ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ರಿಯಲ್ ಹೀರೋ ಎಂಬ ವಿನೂತನ ಸಾಮಾಜಿಕ ಕಳಕಳಿಯ ಕಾರ್ಯಕ್ರಮ ಉದ್ಘಾಟನೆಗೊಂಡಿತು.
ದ.ಕ., ಉಡುಪಿ ಮೀನು ಮಾರಾಟ ಫೆಡರೇಶನ್‌ಗೆ ೬ ಕೋಟಿ ರು. ಲಾಭ: ಯಶ್ಪಾಲ್ ಸುವರ್ಣ
ಫೆಡರೇಶನ್ ೨೦೨೩-೨೪ ಸಾಲಿನಲ್ಲಿ ೬ ಕೋಟಿ ರು. ವ್ಯವಹಾರಿಕ ಲಾಭ ಗಳಿಸಿದೆ. ಫೆಡರೇಶನ್ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ೨೫ ಲಕ್ಷ ರು. ಪ್ರತಿಭಾ ಪುರಸ್ಕಾರ, ಸದಸ್ಯ ಗ್ರಾಹಕರಿಗೆ ೪ ಕೋಟಿ ರು. ಪ್ರೋತ್ಸಾಹಕ ಉಡುಗೊರೆ, ದೇಣಿಗೆ ಮತ್ತು ಬಡ ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಸುಮಾರು ೨೦ ಲಕ್ಷ ರು. ಆರೋಗ್ಯನಿಧಿ ನೀಡಲಾಗಿದೆ.
ಸಿಸಿಬಿಐ ಪಾಲನಾ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಡುಪಿ ಬಿಷಪ್ ಜೆರಾಲ್ಡ್ ಲೋಬೊ
ಬಿಷಪ್ ಜೆರಾಲ್ಡ್ ಲೋಬೊ ನೇಮಕ ಉಡುಪಿ ಧರ್ಮಪ್ರಾಂತ್ಯದ ಹೆಮ್ಮೆಯ ವಿಚಾರವಾಗಿದ್ದು, ಅವರಿಗೆ ಕ್ರೈಸ್ತ ಸಮುದಾಯದ ಪರವಾಗಿ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿ: ಜಯಂಟ್ಸ್ ಗ್ರೂಪ್ ವತಿಯಿಂದ ರಿಕ್ಷಾ ನಿಲ್ದಾಣ ಉದ್ಘಾಟನೆ
ಭಾರತೀಯ ಮೂಲದ ಅಂತಾರಾಷ್ಟ್ರೀಯ ಸಂಸ್ಥೆಯಾದ ಜಯಂಟ್ಸ್ ಗ್ರೂಪ್ ಆಫ್ ಉಡುಪಿ ಇದರ ವತಿಯಿಂದ ಜಯಂಟ್ಸ್ ಸಪ್ತಾಹ ಆಚರಣೆ ಹಾಗೂ ಶಾಶ್ವತ ಯೋಜನೆ ಅಂಗವಾಗಿ ಮಂಗವಾರ ಉಡುಪಿ ನಗರಸಭೆಯ ಮುಂಭಾಗದಲ್ಲಿ ನೂತನವಾಗಿ ನಿರ್ಮಿಸಿದ ರಿಕ್ಷಾ ನಿಲ್ದಾಣ, ಮೇಲ್ಛಾವಣಿಯನ್ನು ಉದ್ಘಾಟಿಸಲಾಯಿತು.
10 ದಿನದಲ್ಲಿ ಅನುದಾನ ನೀಡದಿದ್ದಲ್ಲಿ ಸಿಎಂ ಮನೆ ಮುಂದೆ ಧರಣಿ: ಬಿಜೆಪಿ ಶಾಸಕರ ಎಚ್ಚರಿಕೆ
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಬಿಜೆಪಿಯ ಶಾಸಕರೇ ಹೆಚ್ಚಿದ್ದಾರೆ ಎನ್ನುವ ಕಾರಣಕ್ಕೆ ಈ ಜಿಲ್ಲೆಗಳನ್ನು ಸಿದ್ದರಾಮಯ್ಯ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಅನುಮಾನ ಕಾಡುತ್ತಿದೆ. ಕಳೆದ ವರ್ಷ ಜಿಲ್ಲೆಗೆ ಆಗಮಿಸಿ ತ್ರೈಮಾಸಿಕ ಸಭೆ ನಡೆಸಿದ ಸಿಎಂ, ಆ ಸಭೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಲುಸಂಕ ನಿರ್ಮಾಣಕ್ಕೆ 50 ಕೋಟಿ ರು. ಅನುದಾನ ನೀಡುವುದಾಗಿ ಘೋಷಿಸಿದ್ದರು. ಆದರೆ ಇದುವರೆಗೆ ಒಂದು ರು. ಬಿಡುಗಡೆಯಾಗಿಲ್ಲ ಎಂದು ಸುನಿಲ್‌ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.
ಹಿಂದುಗಳ ಮೇಲೆ ದಾಳಿಗೆ ಕೇರಳದ ನಂಟು: ಸುನಿಲ್ ಕುಮಾರ್
ಮಂಡ್ಯ ಕಲ್ಲು ಹೋರಾಟ ಪ್ರಕರಣದಲ್ಲಿ ಕೇರಳದ ಆರೋಪಿಗಳು ಇದ್ದರು. ಇಂತಹ ದಾಳಿ ನಡೆದಾಗ ಪಿಎಫ್ಐ ಪಾತ್ರ ಮತ್ತೆ ಮತ್ತೆ ಸಾಬೀತಾಗಿದೆ. ಕೇರಳದ ನಂಟು ಕೂಡ ತುಂಬಾ ಸಲ ಕೇಳಿ ಬಂದಿದೆ. ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ ಎಂದು ಸುನಿಲ್‌ ಕುಮಾರ್‌ ಆರೋಪಿಸಿದರು.
ಹಿಂದುಗಳ ಸಂಕಟ ಸಿದ್ದರಾಮಯ್ಯರಿಗೆ ಅರ್ಥ ಆಗುವುದಿಲ್ಲ: ಕೋಟ
ಮಂಡ್ಯದ ನಾಗಮಂಗಲದ ಗಣಪತಿ ಮೆರವಣಿಗೆ ಪೆಟ್ರೋಲ್ ಬಾಂಬ್ ಹಾಕಿದರು. ಬಿ.ಸಿ.ರೋಡಿನಲ್ಲಿ ತಾಕತ್ತಿದ್ರೆ ಬನ್ನಿ ಎಂದು ಹಿಂದುಗಳಿಗೆ ಸವಾಲು ಹಾಕಿದ್ದಾರೆ. ದೇಶದಲ್ಲೇ ಪ್ರಥಮ ಬಾರಿಗೆ ಗಣಪತಿಯನ್ನು ಪೊಲೀಸ್ ಸುಪರ್ದಿಯಲ್ಲಿ ಇಡುವ ದಾರುಣ ಪರಿಸ್ಥಿತಿ ಬಂದಿದೆ ಎಂದು ಕೋಟ ಹೇಳಿದರು.
ಪಶ್ಚಿಮಘಟ್ಟ ತಪ್ಪಲಿನ ಸರ್ಕಾರಿ ಶಾಲೆಗಳಲ್ಲಿ ‘ವನಗಿರಿಯ ರಂಗು’
ಪಶ್ಚಿಮಘಟ್ಟಗಳ ಸಾಲಿನ ಕುದುರೆ ಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ವನಗಿರಿಯ ರಂಗು ಎಂಬ ಕಾರ್ಯಕ್ರಮದಡಿ ಚಿತ್ರಕಲೆಗಳ ಜೊತೆಗೆ ಪರಿಸರದ ಪಾಠವನ್ನು ಕಲಿಸಲು ಯುವತಿಯೊಬ್ಬಳು ಮುಂದಾಗಿದ್ದಾಳೆ.
  • < previous
  • 1
  • ...
  • 185
  • 186
  • 187
  • 188
  • 189
  • 190
  • 191
  • 192
  • 193
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved