ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಭಕ್ತಿದೀಕ್ಷೆ: ನೂರಾರು ಭಕ್ತರಿಗೆ ಪೇಜಾವರ ಶ್ರೀಗಳಿಂದ ಕೃಷ್ಣ ಮಂತ್ರೋಪದೇಶಜಾತಿ, ಪಂಥ, ವಯಸ್ಸು, ಲಿಂಗ ಭೇದವಿದಲ್ಲದೇ 8 ರಿಂದ 80 ವರ್ಷದ ವರೆಗಿನ ಹಿಂದು ಪುರುಷ, ಮಹಿಳೆಯರಿಗೆ ಶ್ರೀಗಳು ತಪ್ತಮುದ್ರಾಧಾರಣೆಗೈದು, ಜಪಸರವನ್ನಿತ್ತು ಕೃಷ್ಣಮಂತ್ರೋಪದೇಶ ನೀಡಿ ಪ್ರಸಾದ ಸಹಿತ ಅನುಗ್ರಹಿಸಿದರು.