• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ರಿಫಾ ಚೇಂಬರ್‌ ಆಫ್‌ ಕಾಮರ್ಸ್ ಆ್ಯಂಡ್‌ ಇಂಡಸ್ಟ್ರಿ ಘಟಕ ಉದ್ಘಾಟನೆ
ಶುಕ್ರವಾರ ಉಡುಪಿಯ ಮಣಿಪಾಲ್ ಇನ್ ಸಂಭಾಂಗಣದಲ್ಲಿ ರಿಫಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಉಡುಪಿ ಘಟಕದ ಉದ್ಘಾಟನೆ ಸಮಾರಂಭ ನೆರವೇರಿತು.
ಮಣಿಪಾಲ ಕೆಎಂಸಿ: ಅಪರೂಪದ ಯಕೃತ್ ಗೆಡ್ಡೆ ಶಸ್ತ್ರಚಿಕಿತ್ಸೆ ಯಶಸ್ವಿ
ಗಮನಾರ್ಹವಾದ ವೈದ್ಯಕೀಯ ಸಾಧನೆಯಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ತಜ್ಞರ ತಂಡವು ಅಪರೂಪದ ಯಕೃತ್ತಿನ ಗೆಡ್ಡೆಯನ್ನು ತೆಗೆದುಹಾಕುವ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿ, ಈ ಮೂಲಕ ನವಜಾತ ಶಿಶುವಿಗೆ ಮರುಜನ್ಮ ನೀಡಿತು.
ಚಿಕ್ಕಮಗಳೂರು ಮುಂಡಗಾರಿಗೆ ಪೇಜಾವರ ಶ್ರೀ ಭೇಟಿ
ಪೇಜಾವರ ಮಠದ ಶ್ರಿ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಶನಿವಾರ ಚಿಕ್ಕಮಗಳೂರಿನ ಮುಂಡಗಾರಿನ ದುರ್ಗಮ ಕಾಡು ಪ್ರದೇಶಗಳಿಗೆ ಭೇಟಿ ನೀಡಿ ವನವಾಸಿಗಳ ನಡುವೆ ನಡೆದ ಗಿರಿಜನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಚಲನ ಮೂಡಿಸಿದರು.
ಉಡುಪಿಯಲ್ಲಿ ಅದ್ಭುತವಾಗಿ ಮೂಡಿಬಂದ “ಕ್ರಿಸ್ಮಸ್ ಕ್ರಿಸ್ತೋತ್ಸವ”
ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಯೇಸು ಕ್ರಿಸ್ತರ ಜನನದ ಕಥೆಯನ್ನು ನೃತ್ಯರೂಪಕದ ಮೂಲಕ ಅದ್ಭುತವಾಗಿ ಉಡುಪಿಯ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ಅದ್ಭುತವಾಗಿ ಪ್ರದರ್ಶನಗೊಂಡಿತು.
ಶ್ರೀ ಮಹಿಷಮರ್ದಿನಿ ದೇವಸ್ಥಾನ ಬೈಲೂರು: ವೈಭವದ ಶತ ಚಂಡಿಕಾ ಯಾಗ ಸಂಪನ್ನ
ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶನಿವಾರ ಶ್ರೀದೇವಿಯ ಸನ್ನಿಧಿಯಲ್ಲಿ ಪ್ರಥಮ ಬಾರಿಗೆ ನಡೆದ ವೈಭವದ ಶತಚಂಡಿಕಾಯಾಗ ಸಂಪನ್ನಗೊಂಡಿತ್ತು.
ಅಂಬಾಗಿಲು ರಾ.ಹೆ. ಮೇಲ್ಸೆತುವೆ ತಕ್ಷಣ ಆರಂಭಿಸಲು ಸ್ಥಳೀಯಕ ಒತ್ತಾಯ
ಅಂಬಲಪಾಡಿ ಜಂಕ್ಷನ್ ರಾ.ಹೆ. ಕಾಮಗಾರಿ ಬಗ್ಗೆ ಸಮಾಲೋಚನೆ ಸಭೆಯು ಅಂಬಲಪಾಡಿ ಬಳಕೆದಾರರ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಶನಿವಾರ ಅಂಬಲಪಾಡಿಯ ವಸಂತ ಮಂಟಪದಲ್ಲಿ ನಡೆಯಿತು.
ವಕೀಲನ ಮೇಲೆ ಹಲ್ಲೆ: ಆರೋಪಿ ಬಂಧನಕ್ಕೆ ಆಗ್ರಹ
ಉಡುಪಿ ವಕೀಲರ ಸಂಘದ ಸದಸ್ಯ, ನ್ಯಾಯವಾದಿ ರಾಜನ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಉಡುಪಿ ವಕೀಲರ ಸಂಘ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ನಿಯೋಗವು ಶನಿವಾರ ಜಿಲ್ಲಾ ಎಸ್ಪಿ ಡಾ.ಅರುಣ್ ಅವರಿಗೆ ಮನವಿ ಸಲ್ಲಿಸಿತು.
ಮಿಸೆಸ್‌ ಅರ್ಥ್ ಇಂಟರ್‌ನ್ಯಾಶನಲ್‌ ಟೂರಿಸಂ-2024 ಕಿರೀಟ ಗೆದ್ದ ಶೃತಿ ಬಲ್ಲಾಳ್‌
ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ.ಶೃತಿ ಬಲ್ಲಾಳ್‌ ಅವರು ಫಿಲಿಫೈನ್ಸ್‌ನ ಮಾನಿಲಾದಲ್ಲಿ ನಡೆದ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಪ್ರತಿಷ್ಠಿತ ಮಿಸೆಸ್‌ ಅರ್ಥ್ ಇಂಟರ್‌ನ್ಯಾಶನಲ್‌ ಟೂರಿಸಂ-2024 ಕಿರೀಟ ಗೆದ್ದುಕೊಂಡಿದ್ದಾರೆ.
ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಥಮ ಸಭೆ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಐದು ಯೋಜನೆಗಳ ಫಲಾನುಭವಿಗಳ ಮಾಹಿತಿಯನ್ನು ಸಭೆಯಲ್ಲಿ ನೀಡಿ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದರು.
ಪೇಜಾವರ ಶ್ರೀಗಳ ಅವಹೇಳನ, ಕಾನೂನು ಹೋರಾಟಕ್ಕೆ ಸಿದ್ಧತೆ: ವಿಹಿಂಪ
ನ.23ರಂದು ಬೆಂಗಳೂರಿನ ವಿವಿ ಪುರಂನ ವಾಸವಿ ವಿದ್ಯಾನಿಕೇತನ ಸಭಾಂಗಣದಲ್ಲಿ ನಡೆದ ಸಂತ ಸಮಾವೇಶದಲ್ಲಿ ಪೇಜಾವರ ಶ್ರೀ ಸೇರಿದಂತೆ 50ಕ್ಕೂ ಹೆಚ್ಚು ಸಂತರು ಆಗಮಿಸಿದ್ದರು. ಈ ಸಭೆಯಲ್ಲಿ ಪೇಜಾವರ ಶ್ರೀಗಳು ವಕ್ಫ್‌ ವಿವಾದದ ಬಗ್ಗೆ ಮಾತನಾಡಿದ್ದಾರೆ. ಸಂವಿಧಾನದ ಬಗ್ಗೆ ಮಾತನಾಡಿಲ್ಲ. ಆದರೂ ಕೆಲವು ಪತ್ರಿಕೆಗಳು, ಸಾಮಾಜಿಕ ಜಾಲತಾಣಗಳು ಅವರ ಮಾತನ್ನು ತಿರುಚಿ ಪ್ರಕಟ ಮಾಡಿವೆ ಎಂದು ಪುರಾಣಿಕ್‌ ಆರೋಪಿಸಿದರು.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 468
  • next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ
ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved