ಮೊಂತಿ ಫೆಸ್ತ್: ತೊಟ್ಟಂ ಚರ್ಚಿನಲ್ಲಿ ‘ಸಾವಯವ ತರಕಾರಿ ಸಂತೆ’ತೊಟ್ಟಂ, ತೆಂಕನಿಡಿಯೂರು, ಬಡಾನಿಡಿಯೂರು, ಮಲ್ಪೆ ಭಾಗದ ಹಲವಾರು ರೈತರು ತಮ್ಮ ತೋಟದಲ್ಲಿ ಸಾವಯವ ಗೊಬ್ಬರಗಳನ್ನು ಹಾಕಿ ಬೆಳೆಸಿದೆ ಬೆಂಡೆಕಾಯಿ, ಹೀರೆ, ಹರಿವೆ, ಅಲಸಂಡೆ, ಬಸಳೆ ಮುಂತಾದ ತರಕಾರಿಗಳನ್ನು ತಂದು ಮಾರಾಟಕ್ಕೆ ಇಟ್ಟಿದ್ದು ತೊಟ್ಟಂ ಚರ್ಚ್ ವ್ಯಾಪ್ತಿಯಲ್ಲದೆ ಪಕ್ಕದ ಚರ್ಚುಗಳ ಸದಸ್ಯರೂ ಕೂಡ ಈ ಸಾವಯವ ತರಕಾರಿಗಳನ್ನು ಖರೀದಿಸಿದರು.