ಮೋದಿ ಕ್ಷಮೆ ಕೋರಿದಂತೆ ಶಾಸಕ ಸುನೀಲ್ ಕುಮಾರ್ ಕ್ಷಮೆ ಕೋರಲಿ: ಬ್ಲಾಕ್ ಕಾಂಗ್ರೆಸ್ ಆಗ್ರಹಶಿವಾಜಿ ಪ್ರತಿಮೆಯನ್ನು ಉದ್ಘಾಟಿಸಿದ ಪ್ರಧಾನಿ ತಪ್ಪೊಪ್ಪಿಕೊಂಡು ಮರಾಠಿಗರ ಕ್ಷಮೆಯಾಚಿಸಿದ್ದಾರೆ. ಶಾಸಕರಿಗೆ ಪ್ರಧಾನಿಗಳ ಮೇಲೆ ಕಿಂಚಿತ್ತು ಗೌರವವಿದ್ದರೆ, ಅವರಂತೆ ಇವರೂ ಕ್ಷಮೆಯಾಚಿಸಲಿ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್ ಆಗ್ರಹಿಸಿದ್ದಾರೆ.