3ರಿಂದ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ, ವೈದ್ಯಕೀಯ ತಪಾಸಣೆಕಾರ್ಯಕ್ರಮವನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ. ಜಿ ಶಂಕರ್ ಉದ್ಘಾಟಿಸಲಿದ್ದಾರೆ. ಸೇವಾ ಭಾರತಿ ಕನ್ಯಾಡಿ ಅಧ್ಯಕ್ಷ ಸ್ವರ್ಣಗೌರಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಿಬಿರದಲ್ಲಿ ಫಲಾನುಭವಿಗಳಿಗೆ ಉಚಿತ ವೈದ್ಯಕೀಯ ತಪಾಸಣೆಯ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅವರಿಗೆ ಯೋಗ, ಪ್ರಾಣಾಯಾಮ, ಒತ್ತಡ ಗಾಯ ನಿರ್ವಹಣೆ, ಆಪ್ತ ಸಮಾಲೋಚನೆ, ಮನೋರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.