ಉಚ್ಚಿಲದಲ್ಲಿ ಸಾಸ್‌ನ ರಾಜ್ಯ ಕಾರ್ಯಕಾರಣಿ ಸಂಪನ್ನಕಾರ್ಯಕಾರಣಿಯಲ್ಲಿ ಬೇರೆ ಜಿಲ್ಲೆ ರಾಜ್ಯಗಳಿಂದ ಬರುವ ಮಾಲಾಧಾರಿಗಳಿಗೆ ತಮ್ಮ ಜಿಲ್ಲೆಗಳಲ್ಲಿ ಸಮಸ್ಯೆ ಉಂಟಾದಲ್ಲಿ ಕೂಡಲೇ ಸ್ಪಂದಿಸಬೇಕು, ಸ್ವಚ್ಛ ಶಬರಿಮಲೆ ಕಾರ್ಯಕ್ರಮದಲ್ಲಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು, ಗುರುಸ್ವಾಮಿಗಳು ಮತ್ತು ಮಾಲಾಧಾರಿಗಳು ವ್ರತ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಮೊದಲಾದ ನಿರ್ಣಯಗಳನ್ನು ಕೈಗೊಳ್ಳಲಾಯಿತು.