• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಲಿಗ್ರಾಮ ಮಕ್ಕಳ ಮೇಳದ 50 ವರ್ಷಗಳ ಸುವರ್ಣಾಕ್ಷರ ಸಾಧನೆ: ಡಾ.ತಲ್ಲೂರು
ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಳದಲ್ಲಿ ಗಿರಿಜಾ ಶಂಕರನಾರಾಯಣ ಮಧ್ಯಸ್ಥ ಚಾರಿಟೇಬಲ್ ಟ್ರಸ್ಟ್ ಪಾರಂಪಳ್ಳಿ ಪ್ರಾಯೋಜಕತ್ವದಲ್ಲಿ ಸಾಲಿಗ್ರಾಮ ಮಕ್ಕಳ ಮೇಳದ 50 ಪರ್ವದ 3ನೇ ಕಾರ್ಯಕ್ರಮ ಗೌರವ ಸಮ್ಮಾನ ಹಾಗೂ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮ ನಡೆಯಿತು.
ಕಾಪು ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿ ವೇದಿಕೆ ಉದ್ಘಾಟನೆ, ಪ್ರತಿಭಾ ದಿನಾಚರಣೆ
ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ೨೦೨೪ - ೨೫ನೇ ಸಾಲಿನ ವಿದ್ಯಾರ್ಥಿ ವೇದಿಕೆ ಉದ್ಘಾಟನೆ - ಪ್ರತಿಭಾ ದಿನಾಚರಣೆ - ವಾರ್ಷಿಕ ಸಂಚಿಕೆ ಬಿಡುಗಡೆ ಸಮಾರಂಭ ನಡೆಯಿತು.
ಯುಪಿಎಂಸಿ: ವೃತ್ತಿಪರ ಶಿಕ್ಷಣದ ಮಾಹಿತಿ ಕಾರ್ಯಾಗಾರ
ನಗರದ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನ.೨೬ರಂದು ವೃತ್ತಿ ಮಾರ್ಗದರ್ಶನ ಘಟಕದ ವತಿಯಿಂದ ಅಂತಿಮ ಬಿಬಿಎ ಮತ್ತು ಬಿಕಾಂ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದ ಕುರಿತಾಗಿ ಮಾಹಿತಿ ಕಾರ್ಯಾಗಾರ ನಡೆಯಿತು.
ಸಂವಿಧಾನ ಬದಲಾಯಿಸಲು ಸಂಸತ್ತಿಗೂ ಅಧಿಕಾರ ಇಲ್ಲ: ಪ್ರೊ.ಚಂದ್ರಶೇಖರ್
ಉಡುಪಿಯ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಮಂಗಳವಾರ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಉಡುಪಿ ಮ್ಯಾರಥಾನ್‌ನಲ್ಲಿ 2000 ಓಟಗಾರರು ಭಾಗಿ: ಡಾ.ಸುಶೀಲ್ ಜತ್ತನ್ನ
ಈ ಮ್ಯಾರಥಾನ್ ಮಲ್ಪೆಯ ಸೀ ವಾಕ್‌ನಿಂದ ಬೆಳಗ್ಗೆ 5 ಗಂಟೆಗೆ ಆರಂಭಗೊಳ್ಳಲಿದೆ. ಸೀ ವಾಕ್‌ನಿಂದ ಪಡುಕೆರೆ ಮಾರ್ಗವಾಗಿ ಉದ್ಯಾವರ-ಮಟ್ಟು ತನಕ ತಲುಪಿ ಬಳಿಕ ಅಲ್ಲಿಂದ ಹಿಂದಿರುಗಿ ಸೀ-ವಾಕ್ ನಲ್ಲೇ ಸಮಾಪನಗೊಳ್ಳಲಿದೆ.
ಜಿಲ್ಲಾ ಬಿಜೆಪಿಯಿಂದ ಸಂವಿಧಾನ ದಿನಾಚರಣೆ: ಡಾ.ಅಂಬೇಡ್ಕರ್ ಪುತ್ಥಳಿಗೆ ಗೌರವಾರ್ಪಣೆ
ಸಂವಿಧಾನ ದಿನಾಚರಣೆ ಅಂಗವಾಗಿ ಮಂಗಳವಾರ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಜಿ ಸಚಿವ ಎನ್.ಮಹೇಶ್ ಮಾಲಾರ್ಪಣೆಗೈದು ಗೌರವ ಸಲ್ಲಿಸಿದರು.
ತೆಂಕನಿಡಿಯೂರು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ
ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ದಿನವನ್ನು ಆಚರಿಸಲಾಯಿತು.
ಕತಾರ್ ಭಾರತೀಯ ಸಾಂಸ್ಕೃತಿಕ ಕೇಂದ್ರದಲ್ಲಿ ಸಾಧಕರಿಗೆ ಸನ್ಮಾನ
ಡಾ. ಗುರುರಾಜ ಕರಜಗಿ, ಡಾ. ರಮೇಶ್ ಅರವಿಂದ್, ಕ್ಯಾಪ್ಟನ್ ನವೀನ್ ನಾಗಪ್ಪನ್ , ಡಾ. ರಾಧಾ ಶ್ರೀಧರ್, ರೇಡಿಯೋ ಜಾಕಿ ಪ್ರಸನ್ನ,ಅವರನ್ನು ಗೌರವಿಸಲಾಯಿತು.
ಉಡುಪಿ ವಕೀಲರ ಸಂಘದ ಸದಸ್ಯರಾಗಿದ್ದ ನ್ಯಾಯಧೀಶರಿಗೆ ಸನ್ಮಾನ
ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಆಚರಣೆ ನಡೆಯಿತು.
ಅಕ್ರಮ- ಸಕ್ರಮ ಸಮಿತಿ ಗಮನಕ್ಕೆ ತರದೇ ಲಕ್ಷಾಂತರ ಅರ್ಜಿಗಳ ತಿರಸ್ಕಾರ: ಸುನಿಲ್‌ ಕುಮಾರ್‌ ಆರೋಪ
ಮಲೆನಾಡು, ಕರಾವಳಿ ಭಾಗಗಳು ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರ, ಶಾಸಕರ ಅಧ್ಯಕ್ಷತೆಯಲ್ಲಿ ಈ ಸಮಿತಿ ರಚನೆ ಮಾಡಿದೆ. ಅರ್ಜಿಯ ಅಂಗೀಕಾರ ಅಥವಾ ತಿರಸ್ಕಾರ ಈ ಸಮಿತಿಯಲ್ಲೇ ಆಗಬೇಕು. ಆದರೆ ಅಧಿಕಾರಿಗಳು ಈ ವಿಚಾರವನ್ನು ಸಭೆಯಲ್ಲಿ ಚರ್ಚಿಸದೇ ಏಕಪಕ್ಷೀಯವಾಗಿ ನಿರಾಕರಿಸುತ್ತಿರುವುದು ಸಂವಿಧಾನ ಬಾಹಿರ.
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 469
  • next >
Top Stories
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved