ನಾರಾಯಣಗುರುಗಳ ತತ್ವಾದರ್ಶ ಸದಾ ಸ್ಮರಣೀಯ: ಡಾ.ತಲ್ಲೂರುಮಲ್ಪೆ ಶ್ರೀ ವಿಠೋಭ ಭಜನಾ ಮಂದಿರ, ಬಿಲ್ಲವ ಸಮಾಜ ಸೇವಾ ಸಂಘ ಮಲ್ಪೆ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಅವರ ೧೭೦ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.