ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಗರಸಭೆ ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
ಉಡುಪಿ ನಗರಸಭೆ ವತಿಯಿಂದ ಪೌರಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಇತ್ತೀಚೆಗೆ ನಗರಸಭೆಯ ಸಭಾಂಗಣದಲ್ಲಿ ನಡೆಯಿತು.
ಮನಸ್ಸು ಬದಲಿಸಿ ವಿಕ್ರಂ ಗೌಡ ಸಂಸ್ಕಾರ ನೆರವೇರಿಸಿದ ಮನೆಯವರು!
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡನ ಅಂತ್ಯ ಸಂಸ್ಕಾರವು ಹುಟ್ಟೂರು ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಮೈರೋಳಿ ಎಂಬಲ್ಲಿ ಆತನ ಸ್ವಂತ ಜಮೀನಿನಲ್ಲಿಯೇ ನೆರವೇರಿತು.
ಐವರು ಬಾಲಪ್ರತಿಭೆಗಳಿಗೆ ಪ್ರಮಾ ಪ್ರಶಸ್ತಿ ಪ್ರದಾನ
ಬಾಲಪ್ರತಿಭೆಗಳಾದ ಪಾದೆಕಲ್ಲು ವಿಭು ಭಟ್ (ಸಂಸ್ಕೃತ), ತನುಶ್ರೀ ಪಿತ್ರೋಡಿ (ಯೋಗ), ಪ್ರಚೇತ್ ರಾಮ್ ಕಜೆ (ಗಮಕ ವಾಚನ), ಪ್ರದ್ಯುಮ್ನ ಭಾಗವತ್ ಕೆ. (ಕೊಳಲು), ಗಾರ್ಗಿ ದೇವಿ (ಶಾಸ್ತ್ರೀಯ ನೃತ್ಯ) ಅವರಿಗೆ ಪ್ರಮಾ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಉಡುಪಿ ಕೃಷ್ಣಮಠ: ಬೃಹತ್ ಗೀತೋತ್ಸವಕ್ಕೆ ಚಾಲನೆ
ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಡಿ. 29ರ ವರೆಗೆ ತ್ರಿಪಕ್ಷ ಶತವೈಭವ ಘೋಷವಾಕ್ಯದಡಿ ಆಯೋಜಿಸಲಾಗಿರುವ ಬೃಹತ್ ಗೀತೋತ್ಸವ ಉದ್ಘಾಟನೆಗೊಂಡಿತು.
ಉಡುಪಿ: ಇಂದು ನಾಲ್ವರ ಕೊಲೆ ಆರೋಪಿ ಚೌಗುಲೆಯ ವಿಚಾರಣೆ
ಅ.24ರಂದು ನ್ಯಾಯಾಲಯವು ನ.20ರಂದು 1, 2 ಹಾಗೂ ನ.21ರಂದು 3 ಮತ್ತು 4ನೇ ಸಾಕ್ಷಿಗಳ ವಿಚಾರಣೆಗೆ ದಿನಾಂಕ ನಿಗದಿ ಪಡಿಸಿತ್ತು. ಅದರಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಉಡುಪಿ ಕೋರ್ಟ್‌ಗೆ ಕರೆದುಕೊಂಡು ಬರಲಾಗಿತ್ತು.
ನಕ್ಸಲ್ ಪ್ರತಿದಾಳಿ ಬಗ್ಗೆ ಅಲರ್ಟ್ ಆಗಿದ್ದೇವೆ, ತಡೆಯುತ್ತೇವೆ: ಪ್ರಣಬ್ ಮೊಹಂತಿ
ಸೋಮವಾರ ಸಂಜೆ 6 ಗಂಟೆ ಹೊತ್ತಿನಲ್ಲಿ ಹೆಬ್ರಿ ತಾಲೂಕಿನ ನಾಡ್ಪಾಲಿನ ಪೀತಬೈಲ್ ಎಂಬಲ್ಲಿನ ಮನೆ ಬಳಿ ಗುಂಡಿನ ಚಕಮಕಿ ನಡೆದಿದೆ. ಆತನ ಬಳಿ ಮೆಷಿನ್ ಗನ್, ಪಿಸ್ತೂಲ್, ಚಾಕು ದೊರಕಿದೆ. ಕಾರ್ಯಾಚರಣೆ ವೇಳೆ ಎಷ್ಟು ನಕ್ಸಲರು ಇದ್ದರು ಎಂದು ಎಎನ್‌ಎಫ್‌ಗೆ ಮಾಹಿತಿ ಇಲ್ಲ ಎಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ತಿಳಿಸಿದರು.
ನಕ್ಸಲ್ ಹಾಗೂ ಎಎನ್‌ಎಫ್ ನಡುವಿನ ಮುಖಾಮುಖಿ - ಪ್ಲಾನ್ ಮಾಡಿರಲಿಲ್ಲ, ಫೇಕ್ ಅಲ್ಲ: ಡಿಜಿಪಿ
ನಕ್ಸಲ್ ಹಾಗೂ ಎಎನ್‌ಎಫ್ (ನಕ್ಸಲ್ ನಿಗ್ರಹದಳ) ನಡುವಿನ ಮುಖಾಮುಖಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಗೌಡನ ಎನ್‌ಕೌಂಟರ್ ನಡೆದಿದೆ. ಎನ್‌ಕೌಂಟರ್ ಫೇಕ್ ಅಲ್ಲ, ಈ ಬಗ್ಗೆ ಪ್ಲ್ಯಾನ್ ಕೂಡ ಮಾಡಿರಲಿಲ್ಲ ಎಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ತಿಳಿಸಿದರು.
ಮಳೆಯಿಂದ ಹಾನಿಗೊಂಡ ಸೌಕರ್ಯಗಳ ನಿರ್ಮಾಣ ತ್ವರಿತಗೊಳಿಸಿ: ಎಡಿಸಿ ಮಮತಾದೇವಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಿತು.
ಕನಕದಾಸರು ಇಂದಿಗೂ ಪ್ರಸ್ತುತರು: ಅಜಿತ್ ಕುಮಾರ್ ಹೆಗ್ಡೆ ಶಾನಾಡಿ
ಬಾರಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಜಂಟಿ ಆಶ್ರಯದಲ್ಲಿ ಕನಕ ಜಯಂತಿ ಕಾರ್ಯಕ್ರಮ ನಡೆಯಿತು.
ವಿಕ್ರಮ್ ಗೌಡನಿಗೆ ಬದುಕುಳಿವ ಆಯ್ಕೆಯೂ ಇತ್ತು - ಶರಣಾಗಿದ್ದರೆ ಒಳ್ಳೆಯದಿತ್ತು: ಸಹೋದರ ಸುರೇಶ್ ಗೌಡ
ನಕ್ಸಲ್ ನಾಯಕ ವಿಕ್ರಮ್ ಗೌಡಗೆ ಪೊಲೀಸರು ಶರಣಾಗುವ ಆಯ್ಕೆಯನ್ನು ನೀಡಿದ್ದರು. ಆದರೆ ಆತ ಶರಣಾಗುವುದಕ್ಕೆ ಒಪ್ಪದೇ, ಪೊಲೀಸರ ಮೇಲೆ ಗುಂಡು ಹಾರಿಸಿದ, ಆಗ ಪೊಲೀಸರು ಪ್ರತಿದಾಳಿ ನಡೆಸಿ ಆತನನ್ನು ಕೊಂದು ಹಾಕಿದ್ದಾರೆ.
< previous
1
...
207
208
209
210
211
212
213
214
215
...
469
next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್ ರೈಲು!
ದಿ ಗ್ರೇಟ್ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ