ನಗರಗಳಲ್ಲಿ ಅಕ್ರಮ ಸಕ್ರಮಕ್ಕೆ ಒಮ್ಮೆ ಅವಕಾಶ: ಸಚಿವ ರಹೀಮ್ ಖಾನ್ಪರವಾನಗಿ ಇಲ್ಲದೇ ಕಟ್ಟಲಾಗಿರುವ ಅಕ್ರಮ ಕಟ್ಟಡಗಳಿಂದ ಸರ್ಕಾರಕ್ಕೆ ಆದಾಯ ಬರುವುದಿಲ್ಲ, ಅವುಗಳನ್ನು ಸಕ್ರಮ ಮಾಡುವ ಮೂಲಕ ಸರ್ಕಾರಕ್ಕೆ ತೆರಿಗೆ ಆದಾಯ ದೊರೆಯಲಿದೆ. ಅನೇಕ ಕಡೆಗಳಲ್ಲಿ ಅಕ್ರಮ ಮನೆಗಳಿಗೆ ನೀರು, ವಿದ್ಯುತ್ ಸಂಪರ್ಕಕ್ಕೂ ತೊಂದರೆಯಾಗುತ್ತದೆ ಎಂದು ರಾಜ್ಯ ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ ಎಂದು ತಿಳಿಸಿದ್ದಾರೆ.