ಬಾಂಗ್ಲಾ ಹಿಂದೂಗಳ ಮೇಲೆ ಮೂಲಭೂತವಾದಿಗಳ ದೌರ್ಜನ್ಯ ಖಂಡಿಸೋಣ: ಯಶ್ಪಾಲ್ ಸುವರ್ಣಹಿಂದೂ ದೇವಸ್ಥಾನ, ಆರಾಧನಾ ಕೇಂದ್ರಗಳ ಮೇಲೆ ದಾಳಿ, ಹಿಂದೂ ಧರ್ಮೀಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸುತ್ತಾ ಹಿಂದೂ ವಿರೋಧಿ ನೀತಿ ನಡೆಸುತ್ತಿರುವ ಮತಾಂಧ ಶಕ್ತಿಗಳ ವಿರುದ್ಧ ಬಾಂಗ್ಲಾ ಸರ್ಕಾರ ತಕ್ಷಣ ಕಠಿಣ ಕ್ರಮಕೈಗೊಂಡು ಹಿಂದೂಗಳ ರಕ್ಷಣೆಗೆ ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.