ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಐಎಂಜೆಐಎಸ್‌ಸಿ: ಶಿಕ್ಷಕರಿಗಾಗಿ ವೃತ್ತಿ ಕಾರ್ಯಾಗಾರ ಸಂಪನ್ನ
ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಶಿಕ್ಷಕರ ಕಾರ್ಯಕ್ಷಮತೆಯನ್ನು ಉನ್ನತಿಗೊಳಿಸುವುದಕ್ಕೆ ‘ಶಿಕ್ಷಕರಾಗಿ ನಮ್ಮ ಸಾಮರ್ಥ್ಯವನ್ನು ಗುರುತಿಸುವುದು ಮತ್ತು ಪೋಷಿಸುವುದು’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು.
ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ತಡೆಯಲು ಕೇಂದ್ರಕ್ಕೆ ಮನವಿ
ಬಾಂಗ್ಲಾದೇಶದ ಹಿಂದೂಗಳ ಮೇಲಿನ ದೌರ್ಜನ್ಯಗಳ ವಿರುದ್ಧ ತಕ್ಷಣ ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆ ವತಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಮುಖೇನ ಮನವಿ ಸಲ್ಲಿಸಿತು.
ಉಡುಪಿ: ಜಿಲ್ಲಾದ್ಯಂತ ಸಂಭ್ರಮದ ನಾಗರ ಪಂಚಮಿಕಾಪು ಮಜೂರುವಿನಲ್ಲಿ ಜೀವಂತ ನಾಗನಿಗೆ ತನು
ಉಡುಪಿ ಸಮೀಪದ ಸಗ್ರಿ ವಾಸುಕಿ ದೇವಸ್ಥಾನದಲ್ಲಿ ವಿಶೇಷ ಹೂವಿನ ಅಲಂಕಾರ ಮಾಡಿ ನಾಗ ಪೂಜೆಯನ್ನು ನಡೆಸಲಾಯಿತು. ಉಡುಪಿಯ ಸಾವಿರಾರು ಮಂದಿ ಭಕ್ತರು ಇಲ್ಲಿ ನಾಗನಿಗೆ ತನು ಎರೆದರು.
ಅಭಿಮಾನಿ ತಂಡದ ಜೆರ್ಸಿ ತೊಟ್ಟು ಕೊನೆಯುಸಿರೆಳೆದ ಸಮಾಜಸೇವಕಿ!
ಈಶ್ವರ್ ಮಲ್ಪೆ ಅವರ ಅಭಿಮಾನಿಯಾಗಿದ್ದ ಉದ್ಯಾವರದ ನಿವಾಸಿ ಪ್ರದೀಪ್ ಅವರ ಪತ್ನಿ ಸೋನಿ ಮೃತಪಟ್ಟವರು. ಅನಾರೋಗ್ಯದ ಸಮಯದಲ್ಲಿ ನನಗೇನಾದರೂ ಹೆಚ್ಚು ಕಡಿಮೆ ಆದರೆ ನಾನು ಟೀಮ್ ಈಶ್ವರ ಮಲ್ಪೆ ಜೆರ್ಸಿ (ಟಿ ಶರ್ಟ್)ಯನ್ನು ಧರಿಸಿಯೇ ಸಾಯಬೇಕು ಎಂದು ಪತಿಯಲ್ಲಿ ಹೇಳಿದ್ದರು.
ನಾಗರ ಪಂಚಮಿಗೆ ಸರ್ಕಾರಿ ರಜೆ ನೀಡಿ: ಸಿಎಂಗೆ ಯಶ್ಪಾಲ್ ಮನವಿ
ನಾಗರ ಪಂಚಮಿ ಹಬ್ಬಕ್ಕೆ ಕರಾವಳಿ ಜಿಲ್ಲೆಯಲ್ಲಿ ವಿಶೇಷ ಮಾನ್ಯತೆಯಿದ್ದು, ಪ್ರತಿ ಮನೆಯಲ್ಲೂ ಭಕ್ತರು ನಾಗ ಬನಗಳಲ್ಲಿ ಅತ್ಯಂತ ಭಕ್ತಿ ಭಾವದಿಂದ ತನು ಎರೆದು, ಧಾರ್ಮಿಕ ಕಾರ್ಯಗಳಲ್ಲಿ ಕುಟುಂಬ ಸಮೇತರಾಗಿ ಪಾಲ್ಗೊಳ್ಳುತ್ತಾರೆ.
ವಿದ್ಯಾರ್ಥಿಗಳು ಸಮುದಾಯ ಸೇವೆಯಲ್ಲಿ ತೊಡಗಿಕೊಳ್ಳಬೇಕು: ಮಂಜುನಾಥ ಕಾಂಚನ್
ಮಣೂರು ಪಡುಕರೆಯ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಇಂಟರ್‍ಯಾಕ್ಟ್ ಪದ ಪ್ರದಾನ ಸಮಾರಂಭ ನಡೆಯಿತು. ರೋಟರಿ ಕ್ಲಬ್ ಕೋಟ ಸಿಟಿ ಅಧ್ಯಕ ಅನಿಲ್ ಸುವರ್ಣ ಪದ ಪ್ರದಾನ ಮಾಡಿದರು.
ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ರವೀಂದ್ರ ಮೊಯ್ಲಿ
ಚುನಾವಣೆಯಲ್ಲಿ ಜನ ಬೆಂಬಲದಿಂದ ಗೆಲ್ಲಲಾಗದ ಹತಾಶೆಯಿಂದ ಕಾರ್ಕಳ ಕಾಂಗ್ರೆಸ್ ನಾಯಕರು ಬಿಜೆಪಿಯ ಕಾರ್ಯಕರ್ತರನ್ನು ಹೆದರಿಸಿ ಬೆದರಿಸಿ ವೈಯಕ್ತಿಕವಾಗಿ ಮಟ್ಟಹಾಕುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದಾರೆ ಎಂದು ಕಾರ್ಕಳ ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ ಆರೋಪಿಸಿದ್ದಾರೆ.
ರಾಷ್ಟ್ರಧ್ವಜಕ್ಕಾಗುವ ಅಪಮಾನ ತಡೆಯಲು ಹಿಂದೂ ಜನಜಾಗೃತಿ ಸಮಿತಿ ಮನವಿ
ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿಯನ್ನು ನೀಡಲಾಯಿತು. ಪ್ಲಾಸ್ಟಿಕ್ ಧ್ವಜಗಳು ಬೇಗನೇ ನಾಶವಾಗುವುದಿಲ್ಲ ಆದ್ದರಿಂದ ಅನೇಕ ದಿನಗಳವರೆಗೆ ಕುರೂಪಗೊಂಡ ಈ ರಾಷ್ಟ್ರಧ್ವಜಗಳ ಅವಮಾನವನ್ನು ನೋಡಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಯಿತು.
ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ರೋಟರಿ ಉಡುಪಿಯಿಂದ ವನಮಹೋತ್ಸವ
ರೋಟರಿ ಸದಸ್ಯರು ಮತ್ತು ವಿದ್ಯಾರ್ಥಿಗಳು ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವ ಆಚರಿಸಿದರು. ಕಾಲೇಜಿನ ಪ್ರಾಂಶುಪಾಲೆ ಸವಿತಾ ವನಮಹೋತ್ಸವದ ಮಹತ್ವ ತಿಳಿಸಿದರು.
ಮಣಿಪಾಲ: ದಂತ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಂಜೆ ದಂತ ಕ್ಲಿನಿಕ್ ಆರಂಭ
ಮಣಿಪಾಲ ದಂತ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಣಿಪಾಲ ಪ್ರೀಮಿಯರ್ ಸಂಜೆ ಕ್ಲಿನಿಕ್‌ನ್ನು ಮಾಹೆ ಉಪಕುಲಪತಿ ಲೆಫ್ಟಿನೆಂಟ್ ಜನರಲ್ ಎಂ. ಡಿ. ವೆಂಕಟೇಶ್ ಉದ್ಘಾಟಿಸಿದರು.
< previous
1
...
213
214
215
216
217
218
219
220
221
...
395
next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್