ಅರ್ಹ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಿಸಲು ಕ್ರಮ ವಹಿಸಿ: ಡಾ. ಕೆ. ವಿದ್ಯಾಕುಮಾರಿಪ್ರಸ್ತುತ ಲಭ್ಯವಿರುವ ನಿವೇಶನ ಹಕ್ಕುಪತ್ರವನ್ನು ವಿತರಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ನಿವೇಶನ ಹಂಚಿಕೆ ಕುರಿತ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.