ವಾಲ್ಮೀಕಿ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್) ಹಣ ದುರ್ಬಳಕೆ ಪ್ರಕರಣದ ಪಿತೂರಿ ಬಹಿರಂಗಪಡಿಸಲು ಕೇಂದ್ರ ತನಿಖಾ ದಳ (ಸಿಬಿಐ) ಕೋರಿರುವ ದಾಖಲೆ ಮತ್ತು ವಿಧಿವಿಜ್ಞಾನ ಚಿತ್ರಗಳನ್ನು ಒದಗಿಸುವಂತೆ ಸಿಐಡಿ ಮತ್ತು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ
ಭಾರತ ಸೇರಿದಂತೆ 10ಕ್ಕೂ ಹೆಚ್ಚು ದೇಶಗಳು ಮತ್ತು 4 ಖಂಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತ್ಯಾಧುನಿಕ ಡ್ರಗ್ ಸಿಂಡಿಕೇಟ್ ಅನ್ನು ಬಯಲಿಗೆಳೆದಿದೆ. ಈ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದೆ ಹಾಗೂ 5 ಡ್ರಗ್ಸ್ ಸರಕನ್ನು ವಶಪಡಿಸಿಕೊಳ್ಳಲಾಗಿದೆ.