• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೃಜನಶೀಲ ಕಾರ್ಯಕ್ರಮಗಳಿಂದ ಸಮಾಜಕ್ಕೆ ಉತ್ತಮ ಸಂದೇಶ: ಶಾಸಕ ಸಿಮೆಂಟ್‌ ಮಂಜು
ನಾಯಕವಾಡಿ ಗುಜ್ಜಾಡಿಯ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಸಂಗಮದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಮಾತನಾಡಿದರು.
ಕಾಪು: ‘ನಮ್ಮ ಸಂವಿಧಾನ ನಮ್ಮ ಹೆಮ್ಮೆ’ ಅಭಿಯಾನ ಸಂಪನ್ನ
ಬಿಜೆಪಿ ಕಾಪು ಮಂಡಲ ವತಿಯಿಂದ ಭಾನುವಾರ ಇಲ್ಲಿನ ಮಲ್ಲಾರು ಆರ್.ಕೆ. ಹಾಲ್‌ನಲ್ಲಿ ‘ನಮ್ಮ ಸಂವಿಧಾನ ನಮ್ಮ ಹೆಮ್ಮೆ’ ಅಭಿಯಾನವನ್ನು ಆಯೋಜಿಸಲಾಗಿತ್ತು. ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಮಣಿಪಾಲ - ಕ್ವೆಸ್ ಕಾರ್ಪ್‌ಗೆ ಕೆಎಚ್‌ಸಿಸಿಎಲ್ - 2025 ಟ್ರೋಫಿ
ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರನ್ನು ಒಟ್ಟುಗೂಡಿಸಿದ ಮೂರು ದಿನಗಳ ಕಸ್ತೂರ್ಬಾ ಹಾಸ್ಪಿಟಲ್ - ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆಎಚ್‌ಸಿಸಿಎಲ್ - 2025) ಯಶಸ್ವಿಯಾಗಿ ಮುಕ್ತಾಯವಾಯಿತು. ಭಾಗವಹಿಸಿದ್ದ 24 ತಂಡಗಳ ನಡುವೆ ತೀವ್ರ ಪೈಪೋಟಿ ಮತ್ತು ಸೌಹಾರ್ದತೆಗೆ ಸಾಕ್ಷಿಯಾಯಿತು.
ಕರ್ನಾಟಕ ಒಲಿಂಪಿಕ್ಸ್: ಸೈಕ್ಲಿಂಗ್‌ನಲ್ಲಿ ವಿಜಯಪುರಕ್ಕೆ 2 ಚಿನ್ನ
ಕರ್ನಾಟಕ ಕ್ರೀಡಾಕೂಟ-2025 (ಕರ್ನಾಟಕ ಒಲಿಂಪಿಕ್ಸ್)ನ ಸೈಕ್ಲಿಂಗ್‌ ಸ್ಪರ್ಧೆಯ ಮಹಿಳೆಯರ ಮತ್ತು ಪುರುಷರ ಟೀಮ್ ಟೈಮ್ ಟ್ರಯಲ್‌ ಸ್ಪರ್ಧೆ ಎರಡರಲ್ಲೂ ವಿಜಯಪುರ ಜಿಲ್ಲೆ ಚಿನ್ನದ ಪದಕಗಳನ್ನು ಗೆದ್ದುಗೊಂಡಿದೆ. ಧಾರವಾಡ ಮತ್ತು ಬಾಗಲಕೋಟೆಯ ಸೈಕ್ಲಿಸ್ಟ್‌ಗಳು ತಲಾ 1 ಚಿನ್ನಗಳನ್ನು ಗೆದ್ದುಕೊಂಡಿದ್ದಾರೆ.
ತೊಟ್ಟಂ ಚರ್ಚಿನಲ್ಲಿ ಕ್ರೈಸ್ತ ಐಕ್ಯತಾ ವಾರದ ಪ್ರಾರ್ಥನಾ ಕೂಟ
ತೊಟ್ಟಂ ಸಂತ ಅನ್ನಮ್ಮ ಚರ್ಚಿನ ವತಿಯಿಂದ ಕ್ರೈಸ್ತ ಐಕ್ಯತಾ ವಾರದ ಪ್ರಯುಕ್ತ ಪ್ರಾರ್ಥನಾ ಕೂಟ ಭಾನುವಾರ ನಡೆಯಿತು. ಉಡುಪಿ ಧರ್ಮಪ್ರಾಂತ್ಯದ ಬೈಬಲ್ ಆಯೋಗದ ನಿರ್ದೇಶಕ ವಂ|ಸಿರಿಲ್ ಲೋಬೊ ಸಂದೇಶ ನೀಡಿದರು.
ಕರ್ನಾಟಕ ಒಲಿಂಪಿಕ್ಸ್: ಅರ್ಚರಿಯಲ್ಲಿ ಬೆಂಗಳೂರು ಜಿಲ್ಲೆಯ ಮೇಲುಗೈ
ಮಣಿಪಾಲ್ ಜ್ಯೂನಿಯರ್‌ ಕಾಲೇಜಿನ ಮೈದಾನದಲ್ಲಿ ಕರ್ನಾಟಕ ಕ್ರೀಡಾಕೂಟ - 2025ರ ಅರ್ಚರಿಯಲ್ಲಿ 2ನೇ ದಿನ ಭಾನುವಾರವೂ ಬೆಂಗಳೂರಿನ ಬಿಲ್ಗಾರರೇ ಮೇಲುಗೈ ಸಾಧಿಸಿದ್ದಾರೆ. ಮೊದಲ ದಿನ ಶನಿವಾರ ನಡೆದ, ಇಂಡಿಯನ್, ರಿಕರ್ವ್ ಮತ್ತು ಕಂಪೌಂಡ್‌ ರೌಂಡ್‌ಗಳಲ್ಲಿ ಬೆಂಗಳೂರಿನ ಆಟಗಾರರು ಹೆಚ್ಚಿನ ಪದಕಗಳನ್ನು ಬಾಚಿಕೊಂಡಿದ್ದರು.
ಮಾಳ ಘಾಟ್‌-ತನಿಕೋಡ್‌ ಚೆಕ್‌ಪೋಸ್ಟ್‌ ಹೆದ್ದಾರಿ ಅಭಿವೃದ್ಧಿ ಸನ್ನಿಹಿತ
ಕಾಮಗಾರಿ ಸಂದರ್ಭದಲ್ಲಿ ಹೆದ್ದಾರಿ ಒಟ್ಟು 11 ಮೀಟರ್ ಅಗಲೀಕರಣವಾಗಲಿದೆ.ಮಾಳ ಘಾಟ್ ನಿಂದ ತನಿಕೋಡು ಚೆಕ್ ಪೋಸ್ಟ್ ವರೆಗೆ ಒಟ್ಟು 29 ಕಿ.ಮೀ. ಅಭಿವೃದ್ಧಿ ಕಾಮಗಾರಿ ನಡೆಯಲಿದೆ. ಒಟ್ಟು 7 ಸೇತುವೆಗಳಿರಲಿದ್ದು ಪ್ರಸ್ತಾವಿತ ಹೆದ್ದಾರಿಯು ಈಗಿರುವ ರಸ್ತೆಯಲ್ಲಿಯೆ ಹಾದು ಹೋಗಲಿದೆ.
ಕಂಬಳ‍ದ ಪರಂಪರೆ ಉಳಿಸಬೇಕು: ಛಲವಾದಿ ನಾರಾಯಣ ಸ್ವಾಮಿ
ಇಲ್ಲಿನ ನಂದಿಕೂರಿನಲ್ಲಿ ಕೋಟಿ - ಚೆನ್ನಯ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ನಡೆದ 32ನೇ ವರ್ಷದ ಹೊನಲು ಬೆಳಕಿನ ಕೋಟಿ - ಚೆನ್ನಯ ಕಂಬಳೋತ್ಸವಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಪತ್ನಿ ಸಮೇತರಾಗಿ ಆಗಮಿಸಿ ಕಂಬಳ ವೀಕ್ಷಿಸಿದರು.
ಮಣಿಪಾಲ ಕೆ.ಎಂ.ಸಿ.ಯಲ್ಲಿ ‘ಗುರಿ-ನಿರ್ದೇಶಿತ ರಕ್ತಸ್ರಾವ ನಿರ್ವಹಣೆ’ ವಿಚಾರ ಸಂಕಿರಣ
ಮಣಿಪಾಲ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಇಮ್ಯುನೊಹೆಮಟಾಲಜಿ ಮತ್ತು ರಕ್ತ ಪೂರಣ ವಿಭಾಗವು ವರ್ಫೆನ್ ಅಕಾಡೆಮಿಯ ಸಹಯೋಗದೊಂದಿಗೆ ‘ಗುರಿ-ನಿರ್ದೇಶಿತ ರಕ್ತಸ್ರಾವ ನಿರ್ವಹಣೆ’ (ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್) ಕುರಿತು ವಿಚಾರ ಸಂಕಿರಣ ಆಯೋಜಿಸಿತ್ತು.
ಕರ್ನಾಟಕ ಒಲಿಂಪಿಕ್ಸ್: ಟಿಟಿಯಲ್ಲಿ ಬೆಂಗಳೂರಿಗೆ 2 ಚಿನ್ನ
ಕರ್ನಾಟಕ ಕ್ರೀಡಾಕೂಟದ 3ನೇ ದಿನ ಭಾನುವಾರ ಉಡುಪಿಯಲ್ಲಿ ನಡೆದ ಟೆಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಪುರುಷರ ಮತ್ತು ಮಹಿಳೆಯರ ಸಿಂಗಲ್ಸ್ ಸ್ಪರ್ಧೆಗಳೆರಡರಲ್ಲೂ ಚಿನ್ನದ ಪದಕಗಳು ಬೆಂಗಳೂರು ಜಿಲ್ಲೆಯ ಕ್ರೀಡಾಪಟುಗಳ‍ ಪಾಲಾಗಿವೆ.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 527
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved