ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಡುಪಿ ಮಠ: ಶ್ರೀ ಕೃಷ್ಣ ಜನ್ಮಾಷ್ಟಮಿ ಮಾಸೋತ್ಸವಕ್ಕೆ ಚಾಲನೆ
ಪರ್ಯಾಯ ಶ್ರೀ ಪುತ್ತಿಗೆ ಮಠ ವತಿಯಿಂದ ಒಂದು ತಿಂಗಳು ಕಾಲ ವೈವಿಧ್ಯಮಯವಾಗಿ ನಡೆಯಲಿರುವ ಶ್ರೀ ಕೃಷ್ಣ ಜನ್ಮಾಷ್ಟಮಿ ಮಾಸೋತ್ಸವವನ್ನು ಶ್ರೀಗಳೆಲ್ಲಾ ಸೇರಿ ವೇದಿಕೆಯಲ್ಲಿ ಮೊಸರುಕುಡಿಕೆಯನ್ನು ಒಡೆದು ಚಾಲನೆ ನೀಡಿದರು.
ಕುಂದಾಪುರ: ಮಳೆಯ ಅಬ್ಬರಕ್ಕೆ ಮೂರು ಮನೆಗಳು ಸಂಪೂರ್ಣ ಧರಾಶಾಹಿ
ಮೊಳಹಳ್ಳಿ ಗ್ರಾಮದ ಕಂಬಳಗದ್ದೆ ಮನೆಯ ಪ್ರದೀಪ್ ಶೆಟ್ಟಿ, ರುಕ್ಮಿಣಿ ಶೆಟ್ಟಿ, ರತ್ನಾವತಿ ಶೆಟ್ಟಿ ಅವರ ಮನೆ ಸಂಪೂರ್ಣವಾಗಿ ಕುಸಿದು ನೆಲಸಮಗೊಂಡಿದೆ
ಉಡುಪಿ: ಗಾಳಿ ಮಳೆಗೆ 4 ಮನೆ ಸಂಪೂರ್ಣ ನಾಶ
ಭಾರಿ ಮಳೆಗೆ ಜಿಲ್ಲೆಯಲ್ಲಿ ಸುಮಾರು 15 ಮನೆಗಳಿಗೆ, 7 ಕೃಷಿಕರ ತೋಟಗಳಿಗೆ ಮತ್ತು 1 ಜಾನುವಾರು ಕೊಟ್ಟಿಗೆ ಸೇರಿದಂತೆ ಸುಮಾರು 24.23 ಲಕ್ಷ ರು. ಗಳಷ್ಟು ಹಾನಿ ಸಂಭವಿಸಿದೆ
ಕಾರ್ಕಳ-ಪಡುಬಿದ್ರಿ ಟೋಲ್ ಖಂಡನೀಯ: ರೇಷ್ಮಾ ಉದಯ ಶೆಟ್ಟಿ
ಕಾರ್ಕಳ ರಸ್ತೆಯಲ್ಲಿ ಟೋಲ್ ಗೇಟನ್ನು ವೈಜ್ಞಾನಿಕವಾಗಿ ಅಳವಡಿಸುವುದು ಸಾಧ್ಯವಾಗದ ಮಾತು. ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತು ಸದ್ರಿ ಟೋಲ್ ಸಂಗ್ರಹ ಪ್ರಸ್ತಾಪವನ್ನು ಕೈಬಿಡದೇ ಇದ್ದಲ್ಲಿ ಅನ್ಯಾಯದ ವಿರುದ್ಧ ಸಂಘಟಿತ ಹೋರಾಟ ಅನಿವಾರ್ಯವೆನಿಸಲಿದೆ ಎಂದು ರೇಷ್ಮಾ ಉದಯ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಪ್ರೆಸ್‌ಕ್ಲಬ್: 3ರಂದು ಚರ್ಚಾ ಕಾರ್ಯಕ್ರಮ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ‘ಕೃತಕ ನೆರೆ ಹಾವಳಿ- ಬೆಂಕಿ ದುರಂತ- ಭೂಕುಸಿತ: ಒಂದು ಚರ್ಚೆ’ ಸಾರ್ವಜನಿಕ ಕಾರ್ಯಕ್ರಮ ಉಡುಪಿ ಪತ್ರಿಕಾ ಭವನದಲ್ಲಿ ನಡೆಯಲಿದೆ.
ಉಡುಪಿ: ಭಾರಿ ಮಳೆ, ನದಿ ಉಕ್ಕಿ ಪ್ರವಾಹ ಸಾಧ್ಯತೆ
ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳಲ್ಲಿ ಮುಸಲಧಾರೆ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ವತಿಯಿಂದ ಕಾರ್ಕಳ ತಾಲೂಕಿನಲ್ಲಿ 33 ಮಂದಿಯನ್ನು ರಾತ್ರಿಯೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು.
ಬೈಂದೂರು: ಸತತ ಕಾರ್ಯಾಚರಣೆ ಬಳಿಕ ಮನೆಯ ತೋಟದಲ್ಲಿನ ಬಾವಿಯಲ್ಲಿ ಮೊಸಳೆ ಸೆರೆ : ವೈದ್ಯಕೀಯ ಪರೀಕ್ಷೆ
ಸತತ ಒಂದು ಗಂಟೆ ಕಾರ್ಯಾಚರಣೆ ಬಳಿಕ ಮೊಸಳೆಯನ್ನು ಸೆರೆ ಹಿಡಿಯಲಾಗಿದೆ. ಮೊಸಳೆಯ ವೈದ್ಯಕೀಯ ಪರೀಕ್ಷೆ ನಡೆಸಿದ್ದು ಆರೋಗ್ಯವಾಗಿದೆ.
ಸಮಾಜ ತಿದ್ದಲು ಪತ್ರಿಕೆಗಳು ಪೂರಕ: ಡಿ ಆರ್ ರಾಜು
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸಮಾಜ ತಿದ್ದಲು ಪತ್ರಿಕೆಗಳು ಪೂರಕ ಎಂದು ಗಣ್ಯರು ಹೇಳಿದರು.
ಯಕ್ಷಗಾನ ಕಲಾರಂಗಕ್ಕೆ ಅಗರಿ ರಘುರಾಮ ಸಮ್ಮಾನ
ಅಗರಿ ಸಮ್ಮಾನ ಪ್ರದಾನ ಕಾರ್ಯಕ್ರಮ ಹೊಸಬೆಟ್ಟಿನ ನವಗಿರಿ ಕಲ್ಯಾಣ ಮಂಟಪದಲ್ಲಿ ಜು. 28ರಂದು ಜರುಗಿತು. ಅಗರಿ ಪ್ರಶಸ್ತಿಯನ್ನು ಹಿರಿಯ ಭಾಗವತ ಪುತ್ತಿಗೆ ರಘುರಾಮ ಹೊಳ್ಳ ಸ್ವೀಕರಿಸಿದರು.
ಆ. 26ರಂದು ಟೈಗರ್ಸ್ ಫ್ರೆಂಡ್ಸ್‌ನಿಂದ ಸಾಂಪ್ರದಾಯಿಕ ಹುಲಿವೇಷ ಕುಣಿತ ಸ್ಪರ್ಧೆ
ಈ ಬಾರಿಯ ಹುಲಿ ವೇಷ ಕುಣಿತ ಸ್ಪರ್ಧೆಗೆ ಪ್ರಥಮ ಬಹುಮಾನ 1, 00, 001 ರು. ನಗದು ಮತ್ತು ಶಾಶ್ವತ ಫಲಕ, ದ್ವಿತೀಯ ಬಹುಮಾನ 50, 001 ರು. ನಗದು ಮತ್ತು ಶಾಶ್ವತ ಫಲಕ ನೀಡಲಾಗುವುದು.
< previous
1
...
220
221
222
223
224
225
226
227
228
...
395
next >
Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್