ಭಾರತ್ ವಿಕಾಸ್ ಪರಿಷದ್‌ನಿಂದ ವಿದ್ವಾನ್ ಮಂಜುನಾಥ ಜೋಯ್ಸರಿಗೆ ಸನ್ಮಾನಜೋಯ್ಸರವರು ಪರಿಸರ ವಿಜ್ಞಾನದಲ್ಲಿ ಎಂಎಸ್‌ಸಿ ಪದವಿಯನ್ನು ಗಳಿಸಿದ್ದಾರೆ. ಹಾಗೆಯೇ ಸಂಸ್ಕೃತ, ವೇದ, ತರ್ಕ, ಜ್ಯೋತಿಷ್ಯ ಶಾಸ್ತ್ರದಲ್ಲಿ ಆಳವಾದ ಜ್ಞಾನ ಪಡೆದಿದ್ದಾರೆ. ಅವರು ಭಾಗಮಂಡಲದ ಮಧುಸಾಗರ ಪ್ರಶಸ್ತಿ, ವೇದರತ್ನ ಪ್ರಶಸ್ತಿ, ವೇದ ಆಚಾರ್ಯ ಪ್ರಶಸ್ತಿ ಹಾಗೂ ಆಗಮ ಪ್ರವೀಣ ಪ್ರಶಸ್ತಿಗಳನ್ನೂ ಪಡೆದಿದ್ದಾರೆ.