ಅಶ್ವಿನಿ ಶೆಟ್ಟಿ - ರಮಾನಂದ ಶೆಟ್ಟಿ ದಂಪತಿಗೆ ಬಿಜೆಪಿ ಶ್ರದ್ಧಾಂಜಲಿಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ, ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ನಗರ ಅಧ್ಯಕ್ಷ ದಿನೇಶ್ ಆಮೀನ್, ಮಾಜಿ ಜಿಲ್ಲಾಧ್ಯಕ್ಷರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ, ಮಟ್ಟಾರ್ ರತ್ನಾಕರ್ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್ ನುಡಿನಮನ ಸಲ್ಲಿಸಿದರು.