ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಉಡುಪಿ ಕಾಂಗ್ರೆಸ್ ಪ್ರತಿಭಟನೆ
ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಕೈಯಲ್ಲಿ ಚೊಂಬು ಹಿಡಿದು ಕೇಂದ್ರ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಅಂಕೋಲಾದ ಶಿರೂರಿನ ಗುಡ್ಡ ಕುಸಿತ : ಲಾರಿ ಚಾಲಕನ ಪತ್ತೆಗೆ ಈಶ್ವರ್ ಮಲ್ಪೆ ತಂಡಕ್ಕೆ ಬುಲಾವ್
ಈಶ್ವರ್ ಮಲ್ಪೆ ಶುಕ್ರವಾರ ಮಧ್ಯರಾತ್ರಿ ಮಲ್ಪೆಯಿಂದ ಹೊರಟು ಶನಿವಾರ ಮುಂಜಾನೆ 7.30ಕ್ಕೆ ಸ್ಥಳಕ್ಕೆ ತಲುಪಿ ಕಾರ್ಯಾಚರಣೆ ಆರಂಭಿಸಲಿದ್ದಾರೆ.
ಉಡುಪಿ: ವಿಪರೀತ ಗಾಳಿಗೆ ಮನೆ, ಕೊಟ್ಟಿಗೆ, ತೋಟಗಳಿಗೆ ಭಾರಿ ಹಾನಿ
ಗಾಳಿ ಮಳೆಗೆ ಜಿಲ್ಲೆಯಲ್ಲಿ ಒಟ್ಟು 75 ಮನೆಗಳಿಗೆ ಸುಮಾರು 32.43 ಲಕ್ಷ ರು., 16 ಜಾನುವಾರು ಕೊಟ್ಟಿಗೆಗಳಿಗೆ 2.46 ಲಕ್ಷ ರು. ಮತ್ತು 7 ಕುಟುಂಬಗಳ ತೋಟಗಳಿಗೆ 2.77 ಲಕ್ಷ ರು. ಸೇರಿ ಒಟ್ಟು 37.66 ಲಕ್ಷ ರು.ಗಳ ಹಾನಿ ಸಂಭವಿಸಿದೆ.
ಡೆಂಘೀ ತಡೆಗೆ ಉಡುಪಿ ನಗರಸಭೆ ವತಿಯಿಂದ ಡ್ರೈಡೇ
ಅಂಗಡಿಗಳ ಸರ್ವೆ ನಡೆಸಿ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ. ಈಗಾಗಲೇ ಸ್ವಚ್ಛತೆಯನ್ನು ಕಾಪಾಡದ ೧೭೧ ಅಂಗಡಿಗಳಿಗೆ ನಗರಸಭೆ ವತಿಯಿಂದ ನೋಟಿಸ್ ನೀಡಿ ೭೨೦೦ ರು. ದಂಡ ವಸೂಲಿ ಮಾಡಲಾಗಿದೆ.
ಮುನಿಯಾಲು ಆಯುರ್ವೇದ ಕಾಲೇಜಿನಲ್ಲಿ ಉಚಿತ ಔಷಧೀಯ ಸಸ್ಯಗಳ ವಿತರಣೆ
ಸುಮಾರು ಮೂರು ಸಾವಿರಕ್ಕೂ ಮಿಕ್ಕಿ ಔಷಧೀಯ ಗಿಡಗಳನ್ನು ಸುಮಾರು ಮುನ್ನೂರಕ್ಕೂ ಹೆಚ್ಚು ಆಯುರ್ವೇದ ಮತ್ತು ಪರಿಸರ ಪ್ರೇಮಿಗಳಿಗೆ ವಿತರಿಸಲಾಯಿತು.
ಭೀಕರ ಗಾಳಿ-ಮಳೆ: ಮರ ಬಿದ್ದು 2 ಗಂಟೆ ಕೊಲ್ಲೂರು ಮುಖ್ಯ ರಸ್ತೆ ಬಂದ್!
ಕೊಲ್ಲೂರು ಮುಖ್ಯ ರಸ್ತೆಗೆ ಮರ ಬಿದ್ದ ಪರಿಣಾಮ ಕೆಲ ಕಾಲ ವಾಹನ ಸಂಚಾರಕ್ಕೆ ತೊಡಕು ಉಂಟಾಯಿತು.
ಕ್ರಿಯೇಟಿವ್ ಕಾಲೇಜಿನಲ್ಲಿ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ
ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ ನಡೆಯಿತು. ಶಿಕ್ಷಣದ ಜೊತೆಗೆ ಕಾನೂನು ಅರಿವು ವಿದ್ಯಾರ್ಥಿಗಳಿಗೆ ಮುಖ್ಯ ಎಂದು ಗಣ್ಯರು ಅಭಿಪ್ರಾಯಪಟ್ಟರು.
ಕುಂದಾಪುರದಲ್ಲಿ ಗಾಳಿಮಳೆ, 48 ಮನೆಗಳಿಗೆ 27 ಲಕ್ಷ ರು. ಹಾನಿ
ಜಿಲ್ಲೆಯಾದ್ಯಂತ ಗುರುವಾರ ಭಾರೀ ಮಳೆಯಾಗಿದೆ. ಬಿಟ್ಟು ಬಿಟ್ಟು ಮಳೆಯಾಗುತ್ತಿರುವುದರಿಂದ ಪ್ರವಾಹದ ಸ್ಥಿತಿ ನಿರ್ಮಾಣವಾಗಿಲ್ಲ.
ಅಮಾನತುಗೊಳಿಸಿರುವ ಜಿಲ್ಲಾಡಳಿತ ಕ್ರಮ ಸ್ವಾಗತಾರ್ಹ: ಬಿಜೆಪಿ
ವಿವಾದದ ಬೆನ್ನಲ್ಲೇ ಕಾರ್ಕಳ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಬಿರುಸಿನ ಕೆಸೆರೆರಚಾಟ ಆರಂಭವಾಗಿದೆ. ನಿರ್ದೇಶಕರನ್ನು ಅಮಾನತುಗೊಳಿಸಿದ ಜಿಲ್ಲಾಡಳಿತದ ಕ್ರಮವನ್ನು ಬಿಜೆಪಿ ಮುಖಂಡರು ಸ್ವಾಗತಿಸಿದ್ದಾರೆ.
ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾದ ಸಂಸದ ಕೋಟ
ರೈಲ್ವೆಗೆ ಸಂಬಂಧಿಸಿ ಉಡುಪಿ ಜಿಲ್ಲೆಯ ನಾಲ್ಕು ಪ್ರಮುಖ ಬೇಡಿಕೆಗಳ ಬಗ್ಗೆ ಸಚಿವರೊಂದಿಗೆ ಮಾತುಕತೆ ನಡೆಸಲಾಯಿತು. ಸಂಸದರ ಬೇಡಿಕೆಗಳಿಗೆ ಸಚಿವರು ಒಪ್ಪಿಗೆ ನೀಡಿದರು.
< previous
1
...
224
225
226
227
228
229
230
231
232
...
394
next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ