ಉಸ್ತುವಾರಿ ಸಚಿವರ ಭೇಟಿ ‘ಊರು ಕೊಳ್ಳೆಯಾದ ಮೇಲೆ ಕೋಟೆ ಬಾಗಿಲು ಹಾಕಿದಂತಾಗಿದೆ’: ಸಂಧ್ಯಾ ರಮೇಶ್ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲಾ ಭೇಟಿ ಕಾರ್ಯಕ್ರಮವನ್ನು ಜಿಲ್ಲೆಯ ಯಾವುದೇ ಶಾಸಕರ ಗಮನಕ್ಕೆ ತಾರದೇ ಇರುವುದು, ಉಡುಪಿ ಜಿಲ್ಲೆಯಲ್ಲಿ ಐದೂ ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗಿದ್ದಾರೆ ಎಂಬ ಕಾರಣಕ್ಕೆ ತೋರಿದ ಸರ್ವಾಧಿಕಾರಿ ಧೋರಣೆಯೇ ? ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಪ್ರಶ್ನಿಸಿದ್ದಾರೆ.