ಜಸಾಮಾನ್ಯರ ಅಹವಾಲುಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸಿ: ಜಿಲ್ಲಾಧಿಕಾರಿಕಾರ್ಕಳದ ಪೆರ್ವಾಜೆ ಶ್ರೀ ನಾರಾಯಣಗುರು ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಪುರಸಭೆ ಕಾರ್ಕಳ ಸಂಯುಕ್ತ ಆಶ್ರಯದಲ್ಲಿ ಕಾರ್ಕಳ ತಾಲೂಕು ಮಟ್ಟದ ಜನಸ್ಪಂದನ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅಧ್ಯಕ್ಷತೆವಹಿಸಿ ಮಾತನಾಡಿದರು.