ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಡುಪಿ: ಹಿಮ್ಮುಖವಾದ ಮಳೆ
ಕಳೆದೊಂದು ವಾರದಿಂದ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಎರಡು ದಿನದಿಂದ ಮಳೆ ಇಳಿಮುಖವಾಗಿದೆ. ಗುರುವಾರ ಬಿಸಿಲಿನ ವಾತಾವರಣ ಕಂಡುಬಂದಿತ್ತು.
ಶಾಸಕ ಭರತ್ ಶೆಟ್ಟಿ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ದೂರು
ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಸಾರ್ವಜನಿಕವಾಗಿ ಹಿಂಸೆಗೆ ಪ್ರಚೋದನೆ ನೀಡಿದ್ದು, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದೂರು ನೀಡಲಾಯಿತು.
ಉಡುಪಿ ಜಿಲ್ಲೆ ಕಡೆಗಣನೆ ಖಂಡನೀಯ: ಸಂಧ್ಯಾ ರಮೇಶ್
ಉಡುಪಿ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂಬ ಕಾರಣಕ್ಕೆ ಉಡುಪಿ ಜಿಲ್ಲೆಯನ್ನು ತಾವು ಯಾವಾಗಲೂ ಉದ್ದೇಶಪೂರ್ವಕವಾಗಿ ಕಡೆಗಣಿಸುತ್ತಿದ್ದೀರಾ ಎಂಬುದನ್ನು ಅವರು ಜಿಲ್ಲೆಯ ಜನತೆಗೆ ಸ್ಪಷ್ಟಪಡಿಸಬೇಕಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಎಂದರು.
ಕಳಸ-ಕಾರ್ಕಳ ಇಮ್ಮಡಿ ಭೈರರಸನ ಶಾಸನದ ಮರು ಅಧ್ಯಯನ
ಈ ಶಾಸನದ ಅಧ್ಯಯನವನ್ನು ಈ ಮೊದಲು ಮಾಡಿದ್ದರೂ ಸಹ ಕಾಲಮಾನದಲ್ಲಿ ವ್ಯತ್ಯಾಸ ಕಂಡು ಬಂದಿರುವುದರಿಂದ ಈ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಮರು ಅಧ್ಯಯನಕ್ಕೊಳಪಡಿಸಿದ್ದಾರೆ.
ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ : ಶಾಸಕ ಸುರೇಶ್ ಶೆಟ್ಟಿ
ಕಾಪು ತಾಲೂಕು ಆಡಳಿತ ಸೌಧದಲ್ಲಿ ಉಡುಪಿ ಜಿಲ್ಲಾಡಳಿತ, ಕಾಪು ತಾಲೂಕು ಆಡಳಿತ, ಪುರಸಭೆಗಳ ಸಂಯುಕ್ತ ಆಶ್ರಯದಲ್ಲಿ ಕಾಪು ತಾಲೂಕು ಜನಸ್ಪಂದನ ಸಭೆ ನಡೆಯಿತು. ಕಾಪು ಶಾಸಕ ಸುರೇಶ್ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು.
ಅಂಗವೈಕಲ್ಯತೆ ದೌರ್ಬಲ್ಯ ಅಲ್ಲ : ಪೌರಾಯುಕ್ತ ರಾಯಪ್ಪ
ದಿವ್ಯಾಂಗ ವ್ಯಕ್ತಿಗಳಿಗೆ ಮತ್ತು ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣೆಗಾಗಿ ತಪಾಸಣಾ ಶಿಬಿರ ನಡೆಯಿತು. ಪೌರಾಯುಕ್ತ ರಾಯಪ್ಪ ಶಿಬಿರವನ್ನು ಉದ್ಘಾಟಿಸಿದರು.
ರೋಗಗಳು ಹರಡದಂತೆ ಬಂದರಿನ ಸ್ವಚ್ಛತೆ ಕಾಪಾಡಿ :ಡಾ. ಪ್ರಶಾಂತ್ ಭಟ್
ಸಾಂಕ್ರಾಮಿಕ ರೋಗಗಳು ಹರಡದಂತೆ ಬಂದರು ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅತ್ಯಗತ್ಯ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ತಿಳಿಸಿದರು. ಅವರು ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
10 ಸೆಂಟ್ಸ್ ಭೂಮಿ ಪರಿವರ್ತನೆಗೆ ಶಾಸಕ ಗುರ್ಮೆ ಸೂಚನೆ
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಸಾಮಾನ್ಯ ಸಭೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಯಶಪಾಲ್ ಸುವರ್ಣ ಭಾಗವಹಿಸಿದರು.
ಮಾಹೆ ಟೀಚ್‌ಸ್ಪೂನ್ ಎಡ್‌ಟೆಕ್ ನಡುವೆ ಶೈಕ್ಷಣಿಕ- ಔದ್ಯಮಿಕ ಒಡಂಬಡಿಕೆ
ಮಾಹೆ - ಟೀಚ್ ಸ್ಪೂನ್ ಸಂಸ್ಥೆಗಳ ನಡುವೆ ಶೈಕ್ಷಣಿಕ - ಔದ್ಯಮಿಕ ಕ್ಷೇತ್ರಗಳ ಸಹಭಾಗಿತ್ವಕ್ಕೆ ಮಹತ್ವದ ಒಡಂಬಡಿಕೆ ಆಗಿದೆ. ಮಾಹೆ ಕುಲ ಸಚಿವರು ಮತ್ತು ಟೀಚ್‌ಸ್ಪೂನ್ ಸ್ಥಾಪಕಿ ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು.
ನಾಡ್ಪಾಲಿನಲ್ಲಿ ಒಂಟಿ ಆನೆ ಹಾವಳಿ
ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದಲ್ಲಿ ಒಂಟಿ ಸಲಗದ ಹಾವಳಿ ಹೆಚ್ಚಾಗಿದೆ. ಆದರೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
< previous
1
...
234
235
236
237
238
239
240
241
242
...
393
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ