ಉಡುಪಿ ನಗರದಲ್ಲಿ ‘ಶುಚಿತ್ವವನ್ನು ಅಳವಡಿಸಿ, ರೋಗವನ್ನು ಓಡಿಸಿ’ ಅಭಿಯಾನಮಳೆಗಾಲದಲ್ಲಿ ಸಾಂಕ್ರಮಿಕ ರೋಗಗಳ ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ ‘ಶುಚಿತ್ವವನ್ನು ಅಳವಡಿಸಿ, ರೋಗವನ್ನು ಓಡಿಸಿ’ ಎಂಬ ಅಭಿಯಾನವನ್ನು ಉಡುಪಿಯಲ್ಲಿ ಆಯೋಜಿಸಲಾಯಿತು. ಪೌರಾಯುಕ್ತ ರಾಯಪ್ಪ, ತ್ಯಾಜ್ಯ ನಿರ್ವಹಣೆ, ಪ್ಲಾಷ್ಟಿಕ್ ಬಳಕೆ ನಿಷೇಧ, ಸಾಂಕ್ರಮಿಕ ರೋಗಗಳ ಹರಡುವಿಕೆ ಮತ್ತು ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು.