ಯಕ್ಷಗಾನ ವೇಷಕ್ಕೆ ಅವಮಾನ ಮಾಡಿದವರ ಮೇಲೆ ಕ್ರಮಕ್ಕೆ ಆಗ್ರಹಯಕ್ಷ ವೇಷಭೂಷಣಗಳನ್ನು ಧರಿಸಿ ಭಿಕ್ಷಾಟನೆ ಮಾಡುವುದು, ಅಸಹ್ಯಕರವಾಗಿ ವರ್ತನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ದ.ಕ. - ಉಡುಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ ವತಿಯಿಂದ ಉಡುಪಿ ಜಿಲ್ಲಾ ಎಸ್ಪಿ ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.