ವಿಶೇಷ ಮಕ್ಕಳ ಸಂಕಷ್ಟಕ್ಕೆ ಸ್ಪಂದಿಸಿದ ಬೈಂದೂರು ಶಾಸಕರುತಂದೆಯೊಬ್ಬರು ತನ್ನ ವಿಶೇಷ ಚೇತನ ಮಗುವನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದ ಘಟನೆಗೆ ಸಂಬಂಧಿಸಿ ಶಾಸಕ ಗುರುರಾಜ್ ಗಂಟಿಹೊಳೆ, ಸ್ಥಳಕ್ಕೆ ಧಾವಿಸಿ, ಮಕ್ಕಳು, ಪಾಲಕ ಪೋಷಕರನ್ನು ಭೇಟಿ ಮಾಡಿ ತುರ್ತಾಗಿ ತೋಡು ದಾಟುವುದಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡಿದ್ದಾರೆ.