• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಸಂಕ ತೋಡಿಗೆ ತಡೆಗೋಡೆ: ಯಶ್ಪಾಲ್‌ ಸುವರ್ಣ ಸೂಚನೆ
ಕೆಲವು ದಿನಗಳ ಹಿಂದೆ ಇಲ್ಲಿ ಆಟೋ ರಿಕ್ಷಾವೊಂದು ತೋಡಿಗೆ ಬಿದ್ದ ಘಟನೆ ಹಿನ್ನೆಲೆಯಲ್ಲಿ, ದಿನಂಪ್ರತಿ ಸಾವಿರಾರು ಮಂದಿ ಸಂಚರಿಸುವ ಈ ರಸ್ತೆ ಸಂಚಾರದ ಸುರಕ್ಷತೆ ದೃಷ್ಟಿಯಿಂದ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಉದ್ಯಾವರ ಪ.ಪೂ. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ, ಸಮವಸ್ತ್ರ ವಿತರಣೆ
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು ಮತ್ತು ಸಾಂಕೇತಿಕವಾಗಿ ಉಚಿತ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಿದರು.
ಉಡುಪಿ ಜಿಲ್ಲೆಯಲ್ಲಿ ಮಳೆ ಇಳಿಕೆ, ಆರೆಂಜ್ ಅಲರ್ಟ್‌
ಹವಾಮಾನ ಇಲಾಖೆ ಇನ್ನೂ 2 - 3 ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಟ್ ಅಲರ್ಟ್‌ನ್ನು ಮುಂದುವರಿಸಲಾಗಿದೆ.
ಇಂದ್ರಾಳಿ ರೈಲ್ವೆ ಬ್ರಿಡ್ಜ್ ಸೆಪ್ಟೆಂಬರ್‌15ರೊಳಗೆ ಪೂರ್ಣ ಭರವಸೆ
ಎರಡು ತಿಂಗಳ ಒಳಗಾಗಿ ಎಲ್ಲ ಕಾಮಗಾರಿಯನ್ನು ಮುಗಿಸುವ ಭರವಸೆ ಕೊಟ್ಟಿದ್ದಾರೆ. ಸೆಪ್ಟೆಂಬರ್ 15ರೊಳಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.
ಮಳೆಗಾಲದಲ್ಲಿ ಶುಚಿತ್ವದೊಂದಿಗೆ ಆರೋಗ್ಯ ರಕ್ಷಣೆ ಅವಶ್ಯಕ: ಗುರುರಾಜ್ ಗಂಟಿಹೊಳೆ
ಅಮಾಸೆಬೈಲು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣ ಶಿಬಿರ ನಡೆಯಿತು. ಶಾಸಕ ಗುರುರಾಜ ಗಂಟಿಹೊಳೆ ಉದ್ಘಾಟಿಸಿದರು.
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ರಾಜ್ಯ ಸರ್ಕಾರದ ನಿರಾಸಕ್ತಿ
ಪ್ರತೀ ವರ್ಷ ಜುಲೈ ೧ರಿಂದ ಪ್ರಾರಂಭವಾಗಿ ಮುಂದಿನ ವರ್ಷದ ಜೂನ್ ೩೦ರ ವರೆಗಿನ ಅವಧಿಯ ವಿಮೆ ಇದಾಗಿದ್ದು, ಪ್ರತಿ ವರ್ಷ ಜೂನ್ ೧೫ರಿಂದ ಜುಲೈ೧ರ ವರೆಗೆ ರೈತರಿಗೆ ವಿಮಾ ಕಂತನ್ನು ಕಟ್ಟಲು ಅವಕಾಶ ನೀಡಲಾಗುತ್ತಿತ್ತು. ಆದರೆ ಈ ಬಾರಿ ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳು ನಿರಾಸಕ್ತಿ ತೋರುತ್ತಿದ್ದಾರೆ.
ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯ ಆರಂಭ
ಈ ಗ್ರಂಥಾಲಯದಲ್ಲಿ ವಿದ್ಯಾರ್ಥಿನಿಯರು ಯಾವುದೇ ಸಮಯದಲ್ಲಿ ಪಠ್ಯಪುಸ್ತಕಗಳು, ನೂತನ ಶಿಕ್ಷಣ ನೀತಿಗೆ ಸಂಬಂಧಪಟ್ಟ ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳು, ಪರಾಮರ್ಶನ ಗ್ರಂಥಗಳು, ದಿನಪತ್ರಿಕೆಗಳು, ನಿಯತಕಾಲಿಕೆಗಳು, ಪದವಿ ಪರೀಕ್ಷೆಗಳ ಹಳೆಯ ಪ್ರಶ್ನೆಪತ್ರಿಕೆಗಳು, ೯೦೦೦ ಸಾವಿರಕ್ಕೂ ಅಧಿಕ ವಿರಳ ಕನ್ನಡದ ಪುಸ್ತಕಗಳು ಹಾಗೂ ಇತರ ಮಾಹಿತಿಯನ್ನು ಮೊಬೈಲ್ ಮತ್ತು ಕಂಪ್ಯೂಟರ್‌ನ್ನು ಬಳಸಿಕೊಂಡು ಮಾಹಿತಿಯನ್ನು ಪಡೆಯಬಹುದು.
ಅಮೆರಿಕದ ಕಲಾವಿದರನ್ನು ಭಾವುಕಗೊಳಿಸಿದ ಯಕ್ಷಗಾನ!
ನ್ಯೂಯಾರ್ಕ್‌ ಮೂಲದ ರಂಗಕಲಾವಿದರ ತರಬೇತಿಯ ಭಾಗವಾಗಿ ‘ಕುಂಭಕರ್ಣ ಕಾಳಗ’ ಮತ್ತು ‘ಕಾಳಿಂಗ ಮರ್ದನ’ ಎಂಬ ಯಕ್ಷಗಾನ ಪ್ರಸಂಗಗಳನ್ನು ಪೂರ್ಣರಾತ್ರಿ ದೀವಟಿಗೆ ಬೆಳಕಿನಲ್ಲಿ ಬೆಂಗಳೂರಿನ ಮಾಗಡಿಯ ‘ಇನ್‌ಫನೆಟ್‌ ಸೋಲ್‌’ನಲ್ಲಿ ಪ್ರದರ್ಶಿಸಲಾಯಿತು.
ಜುಲೈ 1ರಂದು ಪುಸ್ತಕಮನೆಯಲ್ಲಿ 15 ಪುಸ್ತಕಗಳ ಲೋಕಾರ್ಪಣೆ .
ಪುಸ್ತಕಗಳ ಲೋಕಾರ್ಪಣೆ
ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಭಾರಿ ಮಳೆ
ಭಾರಿ‌ ಮಳೆಗೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿನ ವಸಂತಿ ಶೆಟ್ಟಿ ಎಂಬವರ ಮನೆಯಂಗಳದಲ್ಲಿದ್ದ ಬಾವಿಯು ಗುರುವಾರ ಕುಸಿತವಾಗಿದೆ.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 393
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved